‘ಇಸ್ಲಾಂಗಿಂತಲೂ ಸಂಭಲ್ ಇತಿಹಾಸ ಹಿಂದಿನದ್ದು. ಅಲ್ಲಿ ವಿಷ್ಣು ದೇವಾಲಯವಿತ್ತು. 1526ರಲ್ಲಿ ಕೆಡವಲಾಯಿತು. ಸಂಭಲ್ ವಿಚಾರದಲ್ಲಿ ಸತ್ಯ ತಿಳಿದಿರುವಾಗ ಒಬ್ಬರ ನಂಬಿಕೆಯನ್ನು ಬಲವಂತವಾಗಿ ಕಸಿದುಕೊಳ್ಳುವುದು ಮತ್ತು ಹೇರುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಹೇಳಿದ್ದಾರೆ.
ಮುದ್ದಿನ ಬೆಕ್ಕು ಸತ್ತಿದ್ದಕ್ಕಾಗಿ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್ಪುರದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳುವವರ ಸಂಖ್ಯೆ ಏರುತ್ತಿದ್ದು, ಇದರ ಪರಿಣಾಮವಾಗಿ ಮಧ್ಯಪ್ರದೇಶ, ಯುಪಿ ಗಡಿಯಲ್ಲಿ 300 ಕಿ.ಮೀ. ವಾಹನ ದಟ್ಟಣೆ ಉಂಟಾಗಿದೆ.