ಭಾರತದಲ್ಲಿ ‘ಖಲೀಫಾ ರಾಜ್ಯ’ ಸ್ಥಾಪಿಸುವ ಜಾಲ ಬಯಲು : ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ 14 ಜನರ ವಶ
Aug 23 2024, 01:04 AM ISTಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ 14 ಜನರನ್ನು ವಶಕ್ಕೆ ತೆಗೆದುಕೊಂಡಿರುವ ದೆಹಲಿ ಪೊಲೀಸರು, ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕವನ್ನು ಭೇದಿಸಿರುವುದಾಗಿ ಹೇಳಿದ್ದಾರೆ ಹಾಗೂ ಇವರು ಖಿಲಾಫತ್ (ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ) ಸ್ಥಾಪನೆ ಉದ್ದೇಶ ಹೊಂದಿದ್ದರು ಎಂದು ತಿಳಿಸಿದ್ದಾರೆ.