ಅಯೋಧ್ಯೆ ತೀರ್ಥಯಾತ್ರೆ: ಉತ್ತರ ಪ್ರದೇಶಕ್ಕೆ ₹1 ಲಕ್ಷ ಕೋಟಿ!
Jan 25 2024, 02:00 AM ISTರಾಮಲಲ್ಲಾ ಪ್ರತಿಷ್ಠಾಪನೆಯಿಂದಾಗಿ ಪ್ರವಾಸಿಗರ ಹರಿವು ಹೆಚ್ಚಾಗಿ ರಾಜ್ಯಕ್ಕೆ 1ರಿಂದ 1.5 ಲಕ್ಷ ಕೋಟಿ ರು. ಹೆಚ್ಚುವರಿ ಆದಾಯ ಹರಿದುಬರಲಿದ್ದು, ರಾಜ್ಯದ ವಾರ್ಷಿಕ ಪ್ರವಾಸೋದ್ಯಮ ಆದಾಯ 4 ಲಕ್ಷ ಕೋಟಿ ರು.ಗೆ ತಲುಪಬಹುದು ಎಂದು ’ಎಸ್‌ಬಿಐ ರೀಸರ್ಚ್’ ವರದಿ ಅಂದಾಜಿಸಿದೆ.