• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರಪ್ರದೇಶ: ಕೇಂದ್ರದ ಯೋಜನೆಗಳ ಪ್ರಗತಿಪರಿ ಶೀಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Apr 11 2025, 12:37 AM IST
ಉತ್ತರಪ್ರದೇಶದಲ್ಲಿ ಜಾರಿಯಾಗುತ್ತಿರುವ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ನಡೆಸಿದರು.

ಉತ್ತರಪ್ರದೇಶ ಸರ್ಕಾರಕ್ಕೆ ಆದಾಯದ ಮಹಾಕುಂಭ - ಭಕ್ತಿಯ ಮಹಾಸಂಗಮದಲ್ಲಿ ಭರ್ಜರಿ ಆದಾಯದಿಂದ ಮಿಂದೆದ್ದ ಯೋಗಿ ರಾಜ್ಯ

Feb 27 2025, 11:28 AM IST

 ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ಬುಧವಾರ ಅಂತ್ಯಗೊಂಡ ಮಹಾಕುಂಭಮೇಳದಲ್ಲಿ 65 ಕೋಟಿ ಜನರು ಪುಣ್ಯ ಸ್ನಾನ ಮಾಡಿರಬಹುದು. ಅದರ ಜತೆಗೇ ಉತ್ತರಪ್ರದೇಶ ಸರ್ಕಾರಕ್ಕೆ ಗಂಗೆಯಲ್ಲಿ ಹರಿದ ನೀರಿನಂತೆ ಭರ್ಜರಿ ಆದಾಯವೇ ಹರಿದುಬಂದಿದೆ

ಸಂಗಮ ನೀರು ಕಲುಷಿತವಲ್ಲ, ಆಚಮನಕ್ಕೆ ಯೋಗ್ಯ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

Feb 20 2025, 12:47 AM IST
ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ನ ಹಲವು ಸ್ಥಳಗಳ ನದಿಗಳಲ್ಲಿ ಮಲದ ಬ್ಯಾಕ್ಟೀರಿಯಾ ಅಧಿಕ ಮಟ್ಟದಲ್ಲಿ ಇರುವ ವರದಿಯನ್ನು ತಳ್ಳಿಹಾಕಿರುವ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ‘ಸಂಗಮದ ನೀರು ಸ್ನಾನ ಹಾಗೂ ಆಚಮನಕ್ಕೆ ಯೋಗ್ಯ’ ಎಂದಿದ್ದಾರೆ.

ಬಾಬಾ ಸಿದ್ದಿಕಿ ರೀತಿ ಹತ್ಯೆ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ಬೆದರಿಕೆ

Nov 04 2024, 12:27 AM IST
‘10 ದಿನಗಳೊಳಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದಲ್ಲಿ ಬಾಬಾ ಸಿದ್ದಿಕಿಯ ರೀತಿಯಲ್ಲಿ ಹತ್ಯೆ ಮಾಡಲಾಗುವುದು’ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ಬೆದರಿಕೆ ಬಂದಿದೆ.

ಉತ್ತರಪ್ರದೇಶ : ಹುಲಿ ಸೆರೆಗೆ ಇರಿಸಲಾಗಿದ್ದ ಬೋನಿಗೆ ತಾನೇ ಸಿಕ್ಕಿಬಿದ್ದ ಅರಣ್ಯ ಸಿಬ್ಬಂದಿ!

Sep 02 2024, 02:09 AM IST
ಲಖೀಂಪುರ ಖೇರಿಯಲ್ಲಿ ಹುಲಿ ಸೆರೆಗೆ ಇರಿಸಲಾಗಿದ್ದ ಬೋನಿನಲ್ಲಿ ಅರಣ್ಯ ಸಿಬ್ಬಂದಿಯೊಬ್ಬರು ಸಿಕ್ಕಿಬಿದ್ದ ಘಟನೆ ನಡೆದಿದೆ. ಲಾಕ್‌ನಲ್ಲಿ ದೋಷ ಕಂಡುಬಂದ ಕಾರಣ ಸಿಬ್ಬಂದಿ ಹಲವು ಗಂಟೆಗಳ ಕಾಲ ಬೋನಿನಲ್ಲಿ ಸಿಲುಕಿಕೊಂಡಿದ್ದರು. ಬಳಿಕ ಸತತ ಪ್ರಯತ್ನಗಳ ಬಳಿಕ ಅವರನ್ನು ರಕ್ಷಿಸಲಾಯಿತು.

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved