ಮಕ್ಕಳಲ್ಲಿ ಅನ್ವೇಷಣೆ, ಉದ್ಯಮ ಕೌಶಲ್ಯ ಬೆಳೆಸುವುದು ಅಗತ್ಯ: ಮಂಜುನಾಥ್
Apr 05 2024, 01:04 AM ISTಮಕ್ಕಳಿಗೆ ಅನ್ವೇಷಣೆ, ಅಭಿವೃದ್ಧಿ ಮತ್ತು ಉದ್ದಿಮೆದಾರರಾಗುವ ಕುರಿತು ಮಾರ್ಗದರ್ಶನ ಅತ್ಯಗತ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೈಜೆನ್ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಎಚ್.ಎಸ್.ಮಂಜುನಾಥ್ ಅವರು ಸಲಹೆ ನೀಡಿದರು.