• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ದೇವಾಲಯ ನಿರ್ಮಿಸಿದ ಮುಸ್ಲಿಂ ಉದ್ಯಮಿ!

Nov 04 2025, 12:30 AM IST
ಚನ್ನಪಟ್ಟಣದ ಎಸ್.ಕೆ. ಗ್ರೂಪ್ಸ್ ಮಾಲೀಕ ಸೈಯ್ಯದ್ ಸಾದತ್ ವುಲ್ಲಾ ಸಕಾಫ್ ನಗರದ ಮಂಗಳವಾರ ಪೇಟೆಯಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ಬಸವೇಶ್ವರ ದೇವಾಲಯವನ್ನು ನಿರ್ಮಾಣ ಮಾಡುವ ಮೂಲಕ, ಸಾಮರಸ್ಯ ಮೆರೆದಿದ್ದಾರೆ.

ಕಿರಣ್ ಮಜುಂದಾರ್‌ ಶಾ ಟೀಕಿಸಿದ ಡಿ.ಕೆ.ಶಿವಕುಮಾರ್‌ ವಿರುದ್ಧ ಉದ್ಯಮಿ ಗೋಯೆಂಕಾ ಆಕ್ರೋಶ

Oct 21 2025, 02:00 AM IST
ಬೆಂಗಳೂರಿನ ಮೂಲಸೌಲಭ್ಯ ಸಮಸ್ಯೆ ಕುರಿತು ಧ್ವನಿ ಎತ್ತಿದ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ವಿರುದ್ಧದ ಟೀಕೆ ವಿಚಾರವಾಗಿ ಆರ್‌ಪಿಜಿ ಎಂಟರ್‌ಪ್ರೈಸಸ್‌ ಮುಖ್ಯಸ್ಥ, ಉದ್ಯಮಿ ಹರ್ಷ್‌ ಗೋಯೆಂಕಾ ಅವರು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಹೆಸರತ್ತದೆ ತೀವ್ರ ಕಿಡಿಕಾರಿದ್ದಾರೆ.

6 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಯುವ ಗುರಿ:ಉದ್ಯಮಿ ಅಭಿನಂದನ ವಿಶ್ವಾಸ

Oct 15 2025, 02:08 AM IST
ಚಿಕ್ಕೋಡಿ ಸಮೀಪದ ಜೈನಾಪುರದಲ್ಲಿ ಅರಿಹಂತ ಶುಗರ್‌ನ ಬಾಯ್ಲರ್‌ ಕಾರ್ಯಕ್ಕೆ ಎಂಡಿ ಉದ್ಯಮಿ ಅಭಿನಂದನ ಪಾಟೀಲ, ಯುವ ಮುಖಂಡ ಉತ್ತಮ ಪಾಟೀಲ ಚಾಲನೆ ನೀಡಿದರು. ಮೀನಾಕ್ಷಿ ಪಾಟೀಲ, ವಿನಯಶ್ರೀ ಪಾಟೀಲ, ಧನಶ್ರೀ ಪಾಟೀಲ, ಪೃಥ್ವಿರಾಜ್ ಪಾಟೀಲ ಉಪಸ್ಥಿತರಿದ್ದರು.

ಸ್ವಸಾಮರ್ಥ್ಯ, ಆತ್ಮವಿಶ್ವಾಸವಿದ್ದರೆ ಉದ್ಯಮಿ ಯಶಸ್ವಿ: ಬಿಷಪ್ ಜೆರಾಲ್ಡ್ ಲೋಬೊ

Oct 04 2025, 12:00 AM IST
ಗುರುವಾರ ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದಲ್ಲಿ ಕರಾವಳಿ ಕ್ರಿಶ್ಚಿಯನ್ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀ ಇದರ ವಾರ್ಷಿಕ ಸಹಮಿಲನ - ಪ್ರೇರಣಾ ಪ್ರಶಸ್ತಿ ಪ್ರದಾನ ನೆರವೇರಿತು.

ಉದ್ಯಮಿ ಮನೇಲಿ 300 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ, ₹29 ಲಕ್ಷ ಕಳವು

Sep 30 2025, 12:00 AM IST
ಪಟ್ಟಣದ ಉದ್ಯಮಿ ಉಮೇಶ್‌ ಶೆಟ್ಟಿ ಮನೆಯಲ್ಲಿ 300 ಗ್ರಾಂ ಚಿನ್ನಾಭರಣ, 2 ಕೆಜಿ ಬೆಳ್ಳಿ, 29 ಲಕ್ಷ ರು. ಭಾನುವಾರ ರಾತ್ರಿ ಕಳ್ಳತನವಾಗಿದೆ.

ಶಿಕ್ಷಕರ ಸೇವೆಗೆ ಬೆಲೆ ಕಟ್ಟಲಾಗದು: ಉದ್ಯಮಿ ಡಾ. ವಿ.ಎಸ್.ವಿ. ಪ್ರಸಾದ

Sep 19 2025, 01:01 AM IST
ತಾಂತ್ರಿಕತೆ ಬೆಳೆದಂತೆ ಡಿಜಿಟಲ್ ಮಾಯಾಲೋಕಕ್ಕೆ ಮರುಳಾಗುತ್ತಿರುವ ಯುವ ಸಮೂಹ ಓದಿನಿಂದ ವಿಮುಖವಾಗಿದೆ. ಇದರಿಂದ ಯುವ ಜನಾಂಗದಲ್ಲಿ ಜ್ಞಾನದ ಸಂಪತ್ತು ಕುಂಟುತ್ತಾ ಹೋಗುತ್ತಿದೆ.

ಉದ್ಯಮಿ ನಾಗರಾಜ ಕೆಂಬಿ ಸಾಧನೆ ಮಾದರಿ: ರಾಜಕಿರಣ ಮೆಣಸಿನಕಾಯಿ

Sep 15 2025, 01:01 AM IST
ನಾಗಾರಾಜ ಕೆಂಬಿ ಅವರ ಪರಿಶ್ರಮದಿಂದ ರಾಜ್ಯದೆಲ್ಲೆಡೆ ಬ್ಯಾಡಗಿ ತಳಿ ಮೆಣಸಿನಕಾಯಿ ಇಂದು ದೇಶದಲ್ಲಷ್ಟೇ ಅಲ್ಲ ಇಟಲಿ, ಯುಎಇ, ನೇಪಾಳ, ಶ್ರೀಲಂಕಾ ದೇಶಗಳಿಗೆ ರಫ್ತಾಗುತ್ತಿದೆ.

ಉದ್ಯಮಿ ಅಪಹರಿಸಿ ಸುಲಿಗೆ : ರೌಡಿ ಶೀಟರ್‌ ಸೇರಿ 6 ಮಂದಿ ಸೆರೆ

Sep 02 2025, 02:00 AM IST
ರಿಯಲ್‌ ಎಸ್ಟೇಟ್‌ ಉದ್ಯಮಿಯನ್ನು ಅಪಹರಿಸಿ ಬೆದರಿಸಿ 2.96 ಲಕ್ಷ ರು. ಸುಲಿಗೆ ಮಾಡಿದ ಪ್ರಕರಣ ಸಂಬಂಧ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ರೌಡಿ ಶೀಟರ್‌ಗಳು ಸೇರಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಉದ್ಯಮಿ ನಂದ ಕುಮಾರ್ ಕುಡ್ವರಿಗೆ ಸಮಾಜ ಮಂದಿರ ಪುರಸ್ಕಾರ- 2025

Sep 02 2025, 01:01 AM IST
ಉದ್ಯಮಿ, ಧಾರ್ಮಿಕ ನೇತಾರ, ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ ಅವರಿಗೆ ‘ಸಮಾಜ ಮಂದಿರ ಪುರಸ್ಕಾರ 2025’ ನೀಡಿ ಗೌರವಿಸಲಾಗುವುದು ಎಂದು ಸಮಾಜ ಮಂದಿರ ಸಭಾ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ತಿಳಿಸಿದ್ದಾರೆ.

ಬಿಜೆಪಿ ಮುಖಂಡ, ಉದ್ಯಮಿ ಕೃಷ್ಣರಾಜ್ ಹೆಗ್ಡೆ ಆತ್ಮಹತ್ಯೆ

Aug 20 2025, 02:00 AM IST
ಸೋಮವಾರ ರಾತ್ರಿ ಬೈಲೂರಿನಿಂದ ಕಾರಿನಲ್ಲಿ ಒಬ್ಬಂಟಿಯಾಗಿ ಗುತ್ತಿನ ಮನೆಗೆ ತೆರಳಿದ್ದ ಅವರು, ಮುಂಜಾನೆ ಮನೆಗೆ ಹಿಂತಿರುಗದ ಕಾರಣ ಕುಟುಂಬದವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರು. ಹುಡುಕಾಟದ ವೇಳೆ ಅವರ ಕಾರು ಬೀಡಿನ ಹಳೆಯ ಮನೆಯಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ಪತ್ತೆಯಾದರೆ, ಮನೆಯಲ್ಲಿ ಕೃಷ್ಣರಾಜ್ ಹೆಗ್ಡೆ ಶವ ಪತ್ತೆಯಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved