• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈದ್ರಾಬಾದ್‌ ಉದ್ಯಮಿ ಪುತ್ರಿ ಜೊತೆ ಬಾಹುಬಲಿ ಚಿತ್ರದ ತೆಲುಗು ಸ್ಟಾರ್‌ ಪ್ರಭಾಸ್‌ ಲಗ್ನ?

Mar 28 2025, 12:33 AM IST
ಬಾಹುಬಲಿ ಚಿತ್ರದ ಮೂಲಕ ಭಾರಿ ಜನ ಮನ್ನಣೆಗಳಿಸಿದ್ದ ತೆಲುಗು ನಟ ಪ್ರಭಾಸ್‌ ಅವರು ಹೈದರಾಬಾದ್‌ ಮೂಲದ ಉದ್ಯಮಿಯೊಬ್ಬರ ಪುತ್ರಿ ಜೊತೆಗೆ ಹಸೆ ಮಣೆ ಏರಲಿದ್ದಾರೆ ಎಂದು ವರದಿಯೊಂದು ಹೇಳಿದೆ.

ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆ

Mar 25 2025, 12:46 AM IST
ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆಯಾಗಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದರು. ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಅಧಿಕಾರಕ್ಕೆ ತರುವುದೇ ತಮ್ಮ ಗುರಿ ಎಂದು ಇದೇ ವೇಳೆ ಘೋಷಿಸಿದರು.

ಕೇಂದ್ರದ ಮಾಜಿ ಸಚಿವರು, ಉದ್ಯಮಿ ರಾಜೀವ್‌ ಚಂದ್ರಶೇಖರ್‌ಗೆ ಕೇರಳ ಬಿಜೆಪಿಯ ಸಾರಥ್ಯ

Mar 25 2025, 12:45 AM IST

  ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆಯಾಗಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದರು. 

ರಿಯಲ್ ಎಸ್ಟೇಟ್‌ ಉದ್ಯಮಿ ಲೋಕನಾಥ್‌ ಸಿಂಗ್ ಕೊಲೆ ಪ್ರಕರಣ : ಅಂಗರಕ್ಷಕ ಸೇರಿ ಕೆಲವರ ವಿಚಾರಣೆ

Mar 24 2025, 01:16 AM IST
ರಿಯಲ್ ಎಸ್ಟೇಟ್‌ ಉದ್ಯಮಿ ಲೋಕನಾಥ್‌ ಸಿಂಗ್ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸೋಲದೇವನಹಳ್ಳಿ ಠಾಣೆ ಪೊಲೀಸರು ಮೃತನ ಅಂಗರಕ್ಷಕ ಸೇರಿ ಕೆಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಉದ್ಯಮಿ ವಿರುದ್ಧ ಕಠಿಣ ಕ್ರಮವಾಗಬೇಕು: ಸುನೀಲ್ ಕುಮಾರ್ ಆಗ್ರಹ

Mar 17 2025, 12:34 AM IST
ಉದ್ಯಮಿ ನಿರ್ಲಕ್ಷ್ಯದಿಂದ ಒಬ್ಬ ಅಮಾಯಕ ವಿದ್ಯಾರ್ಥಿಯ ಜೀವ ಬಲಿಯಾಗಿದೆ. ಶುಕ್ರವಾರ ಬೆಳಗ್ಗೆ 9 ಗಂಟೆಗೆ ಹೋಟೆಲ್ ನಿಂದ ತೆಗೆದುಕೊಂಡು ಹೋದ ಉದ್ಯಮಿ ತಲಕಾಡು ಹೋಗಿ ಅಲ್ಲಿ ಹೋಳಿ ಆಚರಿಸಿದ್ದಾರೆ. ಹೋಳಿ ವೇಳೆ ಕೆಮಿಕಲ್ ಮಿಶ್ರಿತ ಬಣ್ಣ ಊಟಕ್ಕೆ ಸೇರಿದೆ ಎನ್ನಲಾಗಿದೆ. ಉಳಿದ ಊಟವನ್ನು ಸಂಜೆ ನಂತರ ಟಿ.ಕಾಗೇಪುರ ಶಾಲೆಗೆ ನೀಡಿದ್ದಾರೆ

ಸೌರ ವಿದ್ಯುತ್‌ ಹಗರಣಕ್ಕೆ ಸಂಬಂಧಿಸಿದಂತೆ ಭಾರತದ ಶ್ರೀಮಂತ ಉದ್ಯಮಿ ಗೌತಮ್‌ ಅದಾನಿಗೆ ತನಿಖೆ ಆತಂಕ

Mar 15 2025, 01:03 AM IST
ಸೌರ ವಿದ್ಯುತ್‌ ಹಗರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಷೇರುಪೇಟೆ ಆಯೋಗವು ಭಾರತದ ಶ್ರೀಮಂತ ಉದ್ಯಮಿ ಗೌತಮ್‌ ಅದಾನಿ ಅವರಿಗೆ ನೀಡಲು ಉದ್ದೇಶಿಸಿರುವ ಸಮನ್ಸ್‌ ಅನ್ನು ಜಾರಿ ಮಾಡುವಂತೆ ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ಕೋರಿದೆ.

ಮನ್‌ ಕಿ ಬಾತ್‌ ನಲ್ಲಿ ಮೋದಿ ಶ್ಲಾಘಿಸಿದ್ದ ಹೆಸರಾಂತ ಸಾಹಿತಿ, ಹೋಟೆಲ್ ಉದ್ಯಮಿ ಕಾವೆಂಶ್ರೀ ನಿಧನ

Mar 11 2025, 02:02 AM IST
ಹೆಸರಾಂತ ಸಾಹಿತಿ, ಹೋಟೆಲ್ ಉದ್ಯಮಿ, ಕಲಾಚೇತನ ಸಂಸ್ಥೆಯ ಮೂಲಕ ಕಳೆದ 25 ವರ್ಷಗಳಿಂದ ನಾಡಿನ ಸಂಗೀತ, ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದ ಕಾವೆಂಶ್ರೀ (54) ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.

ಸ್ವರ್ಗದಂತಿದ್ದ ನಗರ ಈಗ ಗಿಜಿಗಿಜಿ : ಬೆಂಗಳೂರಿನ ‘ಅಭಿವೃದ್ಧಿ’ ಕುರಿತು ಉದ್ಯಮಿ ಹರ್ಷ ಗೋಯೆಂಕಾ ಟೀಕೆ

Mar 10 2025, 01:31 AM IST
ಬೆಂಗಳೂರಿನ ‘ಅಭಿವೃದ್ಧಿ’ ಕುರಿತು ಉದ್ಯಮಿ ಹರ್ಷ ಗೋಯೆಂಕಾ ಅವರು ಮಾಡಿರುವ ಟೀಕಾತ್ಮಕ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಉದ್ಯಮಿ ಕಿಡ್ನಾಪ್‌; ಕಿಂಗ್‌ಪಿನ್‌ ಮಹಿಳೆ ಬಂಧನ

Mar 04 2025, 12:35 AM IST
ಮೂಡಲಗಿ ತಾಲೂಕಿನ ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟಪ್ರಭಾ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.

14ನೇ ಮಗುವನ್ನು ಸ್ವಾಗತಿಸಿದ ಸಂತಾನದಿಂದ ಸುದ್ದಿಯಾಗುತ್ತಿರುವ ವಿಶ್ವದ ನಂ.1 ಉದ್ಯಮಿ ಎಲಾನ್‌ ಮಸ್ಕ್‌

Mar 02 2025, 01:15 AM IST
ತಮ್ಮ ಸಂಪತ್ತು ಹಾಗೂ ಸಂತಾನದಿಂದ ಸುದ್ದಿಯಾಗುತ್ತಿರುವ ವಿಶ್ವದ ನಂ.1 ಉದ್ಯಮಿ ಎಲಾನ್‌ ಮಸ್ಕ್‌ ಇದೀಗ ತಮ್ಮ 14ನೇ ಮಗುವನ್ನು ಬರಮಾಡಿಕೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved