• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯಮಿ ಅಪಹರಣ: 28 ಲಕ್ಷ ರು. ದೋಚಿ ಪರಾರಿ

Jan 31 2025, 12:48 AM IST
ಅಪಹರಣ ಸಂದರ್ಭದಲ್ಲಿ ಪೊಲೀಸರಿಗೆ ದೂರು ಕೊಟ್ಟರೆ ನಿನ್ನ ಉದ್ಯಮವನ್ನು ನಾಶಮಾಡುವುದಲ್ಲದೇ ಕೊಲ್ಲುವುದಾಗಿಯೂ ಬೆದರಿಕೆ ಹಾಕಿದ್ದಾರೆ. ಘಟನಾ ಸಂಬಂಧ ಇಕ್ಬಾಲ್ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡ ನೆಲಮಂಗಲ ಗ್ರಾಮಾಂತರ ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಉದ್ಯಮಿ ದೊಡ್ಡಣ್ಣವರ ಸಹೋದರರಿಗೆ ಐಟಿ ಶಾಕ್‌

Jan 29 2025, 01:30 AM IST
ಬೆಳಗಾವಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಗರದ 4 ಕಡೆ ಉದ್ಯಮಿಗಳ ಮನೆ ಮೇಲೆ ದಾಳಿ ಮಾಡುವ ಮೂಲಕ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ.

ಮುಂಡಗೋಡದಲ್ಲಿ ಉದ್ಯಮಿ ಅಪಹರಣ ಪ್ರಕರಣ: ಮತ್ತಿಬ್ಬರ ಬಂಧನ

Jan 28 2025, 12:45 AM IST
ಕಳೆದ ಜ. 9ರಂದು ₹60 ಲಕ್ಷ ಹಣಕ್ಕಾಗಿ ಎನ್‌ಎಂಡಿ ಗ್ರೂಪ್ ಮಾಲೀಕ ಜಮೀರ್ ಅಹ್ಮದ ಎಂಬವರನ್ನು ಪಟ್ಟಣದಲ್ಲಿ ಅಪಹರಣ ಮಾಡಲಾಗಿತ್ತು. ಬಳಿಕ ಆರೋಪಿಗಳು 18,20 ಲಕ್ಷವನ್ನುಜಮೀರ್‌ ಅಹ್ಮದ್ ಅವರಿಂದ ಪಡೆದು ಅವರನ್ನು ಹುಬ್ಬಳ್ಳಿಯ ಹೊರವಲಯದಲ್ಲಿ ಬಿಟ್ಟು ಪರಾರಿಯಾಗಿದ್ದರು.

ಸೌಂದರ್ಯ ವರ್ಧಕ ಬಳಕೆಯಲ್ಲಿ ಹೆಚ್ಚಿನ ನಿಗಾ ಇರಲಿ: ಉದ್ಯಮಿ ಕಸ್ತೂರಿ ರಾಜು

Jan 13 2025, 12:45 AM IST
ಮಹಿಳೆಯರು ಸೌಂದರ್ಯ ಪ್ರಜ್ಞೆಯ ಜೊತೆಗೆ ಅನುಸರಣ ವಿಧಾನದಲ್ಲಿ ಎಚ್ಚರಿಕೆ ವಹಿಸುವುದು ಅವಶ್ಯಕ. ಕೊಂಚ ಎಡವಿದರೂ ಸುಂದರ ವದನಕ್ಕೆ ಆಪತ್ತು ಕಂಡಿತ. ಹಾಗಾಗಿ ಬಳಸುವ ಸೌಂದರ್ಯ ವರ್ಧಕ ಸಾಮಾಗ್ರಿಗಳ ಬಗ್ಗೆ ಹೆಚ್ಚಿನ ನಿಗಾ ಇರಲಿ ಎಂದು ಉದ್ಯಮಿ ಕಸ್ತೂರಿ ರಾಜು ಹೇಳಿದರು. ಸೊರಬದಲ್ಲಿ ಸಂಕ್ರಾಂತಿ ಸಂಭ್ರಮ ಹಾಗೂ ಬ್ರೈಡಲ್ ಮೇಕಪ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆರ್ಥಿಕ ಸಂಕಷ್ಟಕ್ಕೆ ಬೆಸತ್ತು ಜಿಗುಪ್ಸೆಗೊಂಡಿದ್ದ ಕ್ಯಾಟರಿಂಗ್ ಉದ್ಯಮಿ ಲಾಡ್ಜಲ್ಲಿ ಆತ್ಮಹತ್ಯೆ

Jan 08 2025, 01:33 AM IST
ಆರ್ಥಿಕ ಸಮಸ್ಯೆ ಸಿಲುಕಿ ಜಿಗುಪ್ಸೆಗೊಂಡಿದ್ದ ಕ್ಯಾಂಟರಿಂಗ್ ಉದ್ಯಮಿಯೊಬ್ಬ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜಕೀಯ ಬಿಟ್ಟ ಮಾಜಿ ಸಚಿವ ಅನಂತಕುಮಾರ್‌ ಹೆಗಡೆ ಈಗ ಗ್ರೀನ್‌ ನ್ಯಾನೋ ಟೆಕ್‌ ಉದ್ಯಮಿ

Jan 06 2025, 01:02 AM IST
ಆರು ಬಾರಿಯ ಸಂಸದ, ಕೇಂದ್ರದ ಮಾಜಿ ಸಚಿವ ಹಾಗೂ ಹಿಂದುತ್ವದ ಫೈರ್‌ ಬ್ರ್ಯಾಂಡ್‌ ಎಂದೇ ಖ್ಯಾತರಾದ ಅನಂತಕುಮಾರ್‌ ಹೆಗಡೆ ರಾಜಕೀಯದಿಂದ ದೂರವಾಗಿ ಈಗ ಏನು ಮಾಡುತ್ತಿದ್ದಾರೆ? ಅವರೀಗ ಸದ್ದಿಲ್ಲದೆ ಗ್ರೀನ್‌ ನ್ಯಾನೋ ಟೆಕ್‌ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡುತ್ತಿದ್ದಾರೆ!

ಭಾರತ ವಿರೋಧಿ ಅಮೆರಿಕದ ಉದ್ಯಮಿ ಜಾರ್ಜ್‌ ಸೊರೋಸ್‌ಗೆ ಜೋ ಬೈಡೆನ್‌ ಅಧ್ಯಕ್ಷೀಯ ಪದಕ

Jan 06 2025, 01:00 AM IST
ಅದಾನಿ ಸಮೂಹದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಹಾಗೂ ಹಲವು ವಿಷಯಗಳಲ್ಲಿ ಭಾರತ ಸರ್ಕಾರ ವಿರೋಧಿ ಧೋರಣೆ ಪ್ರದರ್ಶಿಸಿ ಸುದ್ದಿಯಲ್ಲಿದ್ದ ಅಮೆರಿಕದ ಉದ್ಯಮಿ ಜಾರ್ಜ್‌ ಸೊರೋಸ್‌ಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅಧ್ಯಕ್ಷೀಯ ಪದಕ ಪದವಿ ಪ್ರದಾನ ಮಾಡಲಾಯಿತು.

ಗೌರಿಬಿದನೂರಿನಲ್ಲಿ 4ರಿಂದ ಉದ್ಯಮಿ ಒಕ್ಕಲಿಗ ಸಮುದಾಯದ ಸಮಾವೇಶ

Jan 02 2025, 12:31 AM IST
ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶಕ್ಕೆ ಹೆಚ್ಚಿನ ಉತ್ಸಾಹಿ ಯುವಕರು ಪಾಲ್ಗೊಂಡು, ತಮ್ಮ ಉದ್ಯಮವನ್ನು ವಿಸ್ತರಣೆ ಮಾಡಿಕೊಳ್ಳಬಹುದು. ಬೇರೆ ಸಮುದಾಯಗಳು ಒಗ್ಗಟ್ಟಾಗಿ ತಮ್ಮ ಉದ್ಯಮಗಳನ್ನು ದೇಶದಾದ್ಯಂತ ವಿಸ್ತರಣೆ ಮಾಡಿದ್ದಾರೆ.

ಭಾನುವಾರ ಉದ್ಯಮಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಭಾರತದ ತಾರಾ ಶಟ್ಲರ್‌ ಪಿ. ವಿ. ಸಿಂಧು

Dec 24 2024, 04:41 AM IST

ಭಾರತದ ತಾರಾ ಶಟ್ಲರ್‌ ಪಿ.ವಿ.ಸಿಂಧು ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ

ಜನವರಿಯಲ್ಲಿ ಉದ್ಯಮಿ ಒಕ್ಕಲಿಗ ಎಕ್ಸ್ಪೋ

Dec 23 2024, 01:04 AM IST
ಉದ್ಯಮಿ ಒಕ್ಕಲಿಗರಿಗೆ, ಉದ್ಯಮ ಆರಂಭಿಸಲು ಮುಂದೆ ಬರುವ ಒಕ್ಕಲಿಗರಿಗೆ ಶಕ್ತಿ ತುಂಬುವ ಆಶಯದಿಂದ ಜನವರಿ 3, 4 ಮತ್ತು 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್ಪೋ ಹಮ್ಮಿಕೊಳ್ಳಲಾಗಿದೆ ಎಂದು ಉದ್ಯಮಿ ಒಕ್ಕಲಿಗ ಆಶಯದ ಫಸ್ಟ್ ಸರ್ಕಲ್‌ನ ಮಾರ್ಗದರ್ಶಿ, ರಾಜ್ಯ ಜಲಸಾರಿಗೆ ಮಂಡಳಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಯರಾಮ್ ರಾಯಪುರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved