• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ ಎಣಿಕೆ ಕುರಿತು ಭಾರತವನ್ನು ನೋಡಿ ಅಮೆರಿಕ ಕಲಿಯಲಿ : ವಿಶ್ವದ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌

Nov 25 2024, 01:03 AM IST

ಭಾರತೀಯ ಚುನಾವಣಾ ವ್ಯವಸ್ಥೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವ ವಿಶ್ವದ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌, ಅದೇ ವೇಳೆ ಅಮೆರಿಕದಲ್ಲಿನ ವ್ಯವಸ್ಥೆಯ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.  

ಉದ್ಯಮಿ ಗೆಳೆಯನ ಅಪಹರಿಸಿ ಚಿನ್ನ ಸುಲಿಗೆ ಮಾಡಿದ್ದ ಗೆಳತಿ ಹಾಗೂ ಆಕೆಗೆ ಸಾಥ್‌ ನೀಡಿದ್ದವರ ಬಂಧನ

Nov 24 2024, 01:47 AM IST
ಗೆಳೆಯ ಉದ್ಯಮಿಯನ್ನು ಅಪಹರಿಸಿ ಚಿನ್ನ ಸುಲಿಗೆ ಮಾಡಿದ್ದ ಗೆಳತಿ ಹಾಗೂ ಆಕೆಗೆ ಸಾಥ್‌ ನೀಡಿದ್ದವರನ್ನು ಪೊಲೀಸರು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ.

ಭೋವಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ವಿಚಾರಣೆ ಎದುರಿಸಿದ್ದ ಮಹಿಳಾ ಉದ್ಯಮಿ ಆತ್ಮಹತ್ಯೆ

Nov 23 2024, 07:28 AM IST

ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ವಿಚಾರಣೆ ಎದುರಿಸಿದ್ದ ಮಹಿಳಾ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2021ರಲ್ಲಿ ಜಗನ್ಮೋಹನ ರೆಡ್ಡಿ ಭೇಟಿ ಆಗಿದ್ದ ಉದ್ಯಮಿ ಗೌತಮ್‌ ಅದಾನಿ : ಅಮೆರಿಕ ಆರೋಪ

Nov 23 2024, 12:33 AM IST
ಉದ್ಯಮಿ ಗೌತಮ್‌ ಅದಾನಿ ಎಸಗಿದ್ದಾರೆ ಎನ್ನಲಾದ ವಿದ್ಯುತ್‌ ಹಗರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ), ಆಂಧ್ರಪ್ರದೇಶ ಅಂದಿನ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ವಿರುದ್ಧವೂ ಆರೋಪಿಸಿದೆ.

ಭಾರತದ ನಂ.1 ಶ್ರೀಮಂತ ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಇದೀಗ ಅಮೆರಿಕದ ಸರ್ಕಾರವೇ ಮತ್ತೊಂದು ಗಂಭೀರ ಆರೋಪ

Nov 22 2024, 01:17 AM IST
ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯ ವರದಿಯಿಂದಾಗಿ ಸಂಕಷ್ಟ ಎದುರಿಸಿದ್ದ ಭಾರತದ ನಂ.1 ಶ್ರೀಮಂತ ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಇದೀಗ ಅಮೆರಿಕದ ಸರ್ಕಾರವೇ ಮತ್ತೊಂದು ಗಂಭೀರ ಆರೋಪ ಮಾಡಿದೆ.

ಬಡವರಿಗೆ ದಾನದಿಂದ ಸಂತೃಪ್ತ: ಉದ್ಯಮಿ ಕನ್ಯಾನ ಸದಾಶಿವ ಕೆ. ಶೆಟ್ಟಿ

Nov 17 2024, 01:19 AM IST
ವೇದಿಕೆಯಲ್ಲಿದ್ದ ಅತಿಥಿಗಳು ವ್ಯವಸ್ಥಿತವಾಗಿ ಒಂದೊಂದು ವಸ್ತುಗಳನ್ನು ಸದಾಶಿವ ಶೆಟ್ಟಿ ಅವರಿಗೆ ಅರ್ಪಿಸಿ, ಗೌರವ ಸಲ್ಲಿಸಿದರು. ಈ ಸಂದರ್ಭ ಸೌಮ್ಯಾ ಅವರ ಹಾಡಿನೊಂದಿಗೆ ಮಂಜುಶ್ರೀ ಚಂದ್ರಹಾಸ್ ಶೆಟ್ಟಿ ಅವರು ಆರತಿ ಬೆಳಗಿದರು. ಬಳಿಕ ಸತೀಶ್ ಶೆಟ್ಟಿ ಪಟ್ಲ ಅಭಿನಂದನಾ ಗೀತೆಯ ಮೂಲಕ ಗೌರವ ಸಲ್ಲಿಸಿದರು. ಬೃಹತ್ ಗಾತ್ರದ ಹೂವಿನ ಹಾರ ಹಾಗೂ ಆಪಲ್ ಹಾರ ಹಾಕಿ ಗೌರವಿಸಲಾಯಿತು.

ಉದ್ಯಮಿ ನಾರಾಯಣ ಪಿ.ಎಂ.ಗೆ ಸಮಗ್ರ ಸಾಧಕ ಪ್ರಶಸ್ತಿ ಪ್ರದಾನ

Nov 16 2024, 12:33 AM IST
ಸೊಸೈಟಿಯ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಹಕಾರಿ ಸಂಸ್ಥೆಗಳಲ್ಲಿ ತಾಂತ್ರಿಕತೆಯ ಬಳಕೆಯೊಂದಿಗೆ ಉತ್ತಮ ಆಡಳಿತದ ನಿರೀಕ್ಷೆಯನ್ನು ಮೂಡುಬಿದಿರೆ ಸೊಸೈಟಿ ಈಗಾಗಲೇ ಸಮರ್ಪಕವಾಗಿ ನಿರ್ವಹಿಸಿದೆ ಎಂದರು.

ಮೈಸೂರು ನಂಟಿನ ವ್ಯಕ್ತಿ ಅಮೆರಿಕ ಉದ್ಯಮಿ ವಿವೇಕ್‌ ರಾಮಸ್ವಾಮಿಗೆ ಟ್ರಂಪ್‌ ಸರ್ಕಾರದಲ್ಲಿ ಹುದ್ದೆ

Nov 14 2024, 12:53 AM IST

  ತಮ್ಮ ಪರವಾಗಿ ಗಟ್ಟಿಯಾಗಿ ನಿಂತು ಪ್ರಚಾರ ಮಾಡಿ, ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌ ಹಾಗೂ ಮೈಸೂರು ನಂಟು ಹೊಂದಿರುವ ಅಮೆರಿಕ ಉದ್ಯಮಿ ವಿವೇಕ್‌ ರಾಮಸ್ವಾಮಿ ಅವರಿಗೆ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ತಮ್ಮ ಸರ್ಕಾರದಲ್ಲಿ ಪ್ರಮುಖ ಹುದ್ದೆ ನೀಡಿದ್ದಾರೆ.

ಅ.9ರಂದು ಇಹಲೋಕ ತ್ಯಜಿಸಿದ ದೇಶದ ಪ್ರಸಿದ್ಧ ಉದ್ಯಮಿ ರತನ್‌ ಟಾಟಾ ಅವರಿಗೆ ವಿಚಿತ್ರ ಹವ್ಯಾಸ

Oct 28 2024, 12:55 AM IST
ಅ.9ರಂದು ಇಹಲೋಕ ತ್ಯಜಿಸಿದ ದೇಶದ ಪ್ರಸಿದ್ಧ ಉದ್ಯಮಿ ರತನ್‌ ಟಾಟಾ ಅವರಿಗೆ ವಿಚಿತ್ರ ಹವ್ಯಾಸವೊಂದು ಇತ್ತು. ಸ್ವತಃ ಪೈಲಟ್‌ ಆಗಿದ್ದ ಟಾಟಾ ಅವರು ವಿಮಾನ ಆಗಸದಲ್ಲಿರುವಾಗ ಅದರ ಎಂಜಿನ್‌ ಆಫ್‌ ಮಾಡಿಬಿಡುತ್ತಿದ್ದರು.

ವರ್ತಕರು ಉದ್ಯಮಿ ಪರವಾನಗಿ ಪಡೆದು ಆರ್ಥಿಕ ಅಭಿವೃದ್ಧಿ ಹೊಂದಿ

Oct 19 2024, 12:38 AM IST
ಚಾಮರಾಜನಗರ ವರ್ತಕರ ಭವನದಲ್ಲಿ ನಗರಸಭೆ ಹಾಗೂ ವರ್ತಕರ ಸಂಘದ ಸಹಯೋಗದಲ್ಲಿ ಉದ್ಯಮ ಪರವಾನಗಿ ಆಂದೋಲನ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷ ಸುರೇಶ್ ಚಾಲನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved