• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಿಸ್‌ನಲ್ಲಿ ಭಾರತದ ಖ್ಯಾತ ಉದ್ಯಮಿ ಗೌತಮ್‌ ಅದಾನಿ ಸಮೂಹದ 2575 ಕೋಟಿ ರು ಹಣ ಜಪ್ತಿ

Sep 14 2024, 01:50 AM IST
‘ಭಾರತದ ಖ್ಯಾತ ಉದ್ಯಮಿ ಗೌತಮ್‌ ಅದಾನಿ ಸಮೂಹದ ನಂಟು ಹೊಂದಿರುವ ವ್ಯಕ್ತಿಯೊಬ್ಬರ ಅಂದಾಜು 2575 ಕೋಟಿ ರು. ಹಣವನ್ನು ಸ್ವಿಜರ್ಲೆಂಡ್‌ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಬಾಂಬೆ ಬೆಡಗಿ ಕರಾಮತ್ತಿಗೆ ಕಲಬುರಗಿ ಉದ್ಯಮಿ ಟ್ರ್ಯಾಪ್

Sep 11 2024, 01:04 AM IST
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಆರೋಪಿಗಳು ಮುಂಬೈ ಮೂಲದ ಯುತಿಯನ್ನ ಬಳಸಿ ಉದ್ಯಮಿಯೊಬ್ಬರನ್ನು ಬಲು ನಾಜೂಕಾಗಿ ಜೇನುಬಲೆಗೆ ಕೆಡವಿದ್ದಾರೆ. ಪ್ರಕರಣದಲ್ಲಿ ಸದ್ಯ ಪೊಲೀಸ್‌ ಕಸ್ಟಡಿಯಲ್ಲಿರುವ ಆರೋಪಿಗಳು ವಿಚಾರಣೆಯಲ್ಲಿ ತಾವು ಹೇಗೆ ಕಾರ್ಯಾಚರಣೆ ನಡೆಸಿದ್ದೇವೆಂಬುದನ್ನು ಬಾಯಿ ಬಿಟ್ಟಿದ್ದಾರೆ.

ನಟಿ ಉಮಾಶ್ರೀ, ಉದ್ಯಮಿ ಮೋದಿ, ಚಂದ್ರಮೌಳೇಶ್ವರ ಶ್ರೀಗೆ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌

Sep 06 2024, 01:07 AM IST
ಈ ಪೈಕಿ ನೂರಾರು ನಾಟಕಗಳು, 460ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ರಂಗಭೂಮಿ ಕಲಾವಿದೆ ಹಾಗೂ ಚಿತ್ರನಟಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ.

ಹಿರಿಯ ಹೋಟೆಲ್‌ ಉದ್ಯಮಿ ಆನಂದ ರಾವ್‌ ನಿಧನ

Aug 28 2024, 12:53 AM IST
ಬ್ರಾಹ್ಮಣ ಸಮಾಜದ ಹಿರಿಯ ಮುಖಂಡ, ರಾಜ್ಯದ ವಿವಿಧೆಡೆ ಇರುವ ಜನತಾ ಹೋಟೆಲ್ ಸಮೂಹ ಸಂಸ್ಥೆಯ ಸಂಸ್ಥಾಪಕ, ರಾಜ್ಯ ಹೋಟೆಲ್ ಮಾಲೀಕರ ಸಂಘ ಮಾಜಿ ಅಧ್ಯಕ್ಷ ಕೆ.ವಿ. ಆನಂದ ರಾವ್ ನಗರದಲ್ಲಿ ಮಂಗಳವಾರ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು.

ಉದ್ಯಮಿ ದಂಪತಿ ದರೋಡೆ ಪ್ರಕರಣ: ಆರೋಪಿಗಳ ಪತ್ತೆ ಹಚ್ಚಿದ ಪೊಲೀಸ್ ಸಿಬ್ಬಂದಿಗೆ ಸನ್ಮಾನ

Aug 27 2024, 01:42 AM IST
ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಿದ ಸೋಮವಾರಪೇಟೆ ಪೊಲೀಸ್‌ ಇಲಾಖಾ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಪೊಲೀಸರ ಕಾರ್ಯದಕ್ಷತೆಯನ್ನು ಶ್ಲಾಘಿಸಲಾಯಿತು.

ಉದ್ಯಮಿಯಾಗಲು ಧನಾತ್ಮಕ ಚಿಂತನೆ ಮುಖ್ಯ: ಉದ್ಯಮಿ ದಿಲೀಪ ಚಂಡಕ

Aug 23 2024, 01:02 AM IST
ಯಾವುದೇ ಉದ್ಯಮ ಆರಂಭಿಸಬೇಕಾದರೆ ಮೊದಲು ಕಷ್ಟ ಮತ್ತು ನಷ್ಟಗಳು ಎರಡು ಜೊತೆಯಾಗುತ್ತವೆ. ಅದನ್ನು ಸಹಿಸಿಕೊಂಡು ತಾಳ್ಮೆಯಿಂದ ಮುಂದುವರೆದರೆ ಮಾತ್ರ ಬೆಳೆಯುವುದಕ್ಕೆ ಹಾಗೂ ಯಶಸ್ವಿ ಉದ್ಯಮಿಯಾಗಲು ಸಾಧ್ಯ ಎಂದು ಉದ್ಯಮಿ ದಿಲೀಪ ಚಂಡಕ ಹೇಳಿದರು.

ಇಂದು- ನಾಳೆ ಉದ್ಯಮಿ ಒಕ್ಕಲಿಗ- ವಾರ್ಷಿಕ ಪ್ರತಿನಿಧಿಗಳ ಹಾಗೂ ಹೂಡಿಕೆದಾರರ ಸಮ್ಮೇಳನ

Aug 14 2024, 12:49 AM IST
ಆ.15ರ ಸಂಜೆ 4ಕ್ಕೆ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಭಾಷಣ

ದಿವಂಗತ ಉದ್ಯಮಿ ವಿ.ಜಿ. ಸಿದ್ಧಾರ್ಥ ಅವರ ಕೆಫೆ‌ ಕಾಫಿ‌ ಡೇ ದಿವಾಳಿ ಪ್ರಕ್ರಿಯೆ ಆರಂಭಕ್ಕೆ ಅನುಮತಿ

Aug 11 2024, 01:36 AM IST
ಕೆಲ ವರ್ಷಗಳಿಂದ ನಷ್ಟದಲ್ಲಿರುವ ದಿವಂಗತ ಉದ್ಯಮಿ ವಿ.ಜಿ. ಸಿದ್ಧಾರ್ಥ ಅವರ ಕೆಫೆ‌ ಕಾಫಿ‌ ಡೇ ಕಂಪನಿಯ ಐಡಿಬಿಐಗೆ ಸಂಬಂಧಿಸಿದ ದಿವಾಳಿ ಪ್ರಕ್ರಿಯೆಗೆ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಅನುಮತಿ ನೀಡಿದೆ.

ಉದ್ಯಮಿ ದಂಪತಿ ದರೋಡೆ: ಏಳು ಮಂದಿಯ ಸೆರೆ

Aug 09 2024, 12:45 AM IST
ಸೋಮವಾರಪೇಟೆ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ದರೋಡೆ ಪ್ರಕರಣ ಭೇದಿಸಿರುವ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ರು. 3,02,000 ನಗದು, ಕೃತ್ಯಕ್ಕೆ ಬಳಿಸಿದ ಎರಡು ಕಾರುಗಳು, 9 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉದ್ಯಮಿ ದಂಪತಿಗೆ ಹಲ್ಲೆ ಮಾಡಿ 6.18 ಲಕ್ಷ ರು. ನಗದು ದರೋಡೆ

Jul 31 2024, 01:02 AM IST
ಸ್ಕೂಟರ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ಅಡ್ಡಕಟ್ಟಿ ಹಲ್ಲೆ ಮಾಡಿ ೬.೧೮ ಲಕ್ಷ ರು., ಹಣ ದರೋಡೆ ಮಾಡಿರುವ ಘಟನೆ ಪಟ್ಟಣದ ಕಿಬ್ಬೆಟ್ಟ ಗ್ರಾಮದ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಪಟ್ಟಣ ಖಾಸಗಿ ಬಸ್ ನಿಲ್ದಾಣ ಸಮೀಪದ ಮಳಿಗೆಯ ಹೋಲ್ ಸೇಲ್ ಅಂಗಡಿಯ ಮಾಲಿಕ ಕೆ.ಎಂ.ನೇಮಿರಾಜ್ ಹಣ ಕಳೆದುಕೊಂಡವರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved