• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಷೇರು ಮಾರುಕಟ್ಟೆ ನಿಯಂತ್ರಕ ‘ಸೆಬಿ’ಯಿಂದ ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯಗೆ ನಿರ್ಬಂಧ

Jul 27 2024, 12:55 AM IST
ಷೇರು ಮಾರುಕಟ್ಟೆ ನಿಯಂತ್ರಕ ‘ಸೆಬಿ’, ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯ ಅವರು ದೇಶದ ಷೇರು ಮಾರುಕಟ್ಟೆಯಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ವಹಿವಾಟು ನಡೆಸದಂತೆ ಮತ್ತು 3 ವರ್ಷಗಳವರೆಗೆ ಯಾವುದೇ ಲಿಸ್ಟೆಡ್ ಕಂಪನಿಗಳ ಜತೆ ವ್ಯವಹಾರ ನಡೆಸದಂತೆ ನಿರ್ಬಂಧಿಸಿದೆ.

ವೈಯಕ್ತಿಕ ಮನಸ್ತಾಪ ಹಿನ್ನೆಲೆ ನ್ಯಾಯಾಲಯದಲ್ಲೇ ಗೆಳತಿಗೆ ಚಾಕು ಇರಿದ ರಿಯಲ್ ಎಸ್ಟೇಟ್ ಉದ್ಯಮಿ!

Jul 24 2024, 01:16 AM IST
ವೈಯಕ್ತಿಕ ಮನಸ್ತಾಪ ಹಿನ್ನೆಲೆಯಲ್ಲಿ ನ್ಯಾಯಾಲಯದ ಕಲಾಪದ ವೇಳೆಯೇ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ತನ್ನ ಗೆಳತಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ನಗರದ ಎಸಿಎಂಎಂ ನ್ಯಾಯಾಲಯದಲ್ಲಿ ಮಂಗಳವಾರ ನಡೆದಿದೆ.

ಬಂಗಲೆಯಲ್ಲಿ ಅಗ್ನಿಆಕಸ್ಮಿಕ: ಹೊಟೇಲ್ ಉದ್ಯಮಿ ಸಾವು

Jul 16 2024, 12:36 AM IST
ಈ ಬಂಗಲೆ ಸಂಪೂರ್ಣ ಹವಾನಿಯಂತ್ರಿತವಾಗಿದ್ದು, ಮನೆಯ ಒಳಗೋಡೆ ಸಹಿತವಾಗಿ ಸಂಪೂರ್ಣ ಮರವನ್ನು ಬಳಸಿ ನಿರ್ಮಿಸಲಾಗಿತ್ತು. ಏರ್ ಕಂಡಿಷನ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.

ವಾಮಾಚಾರ ಆರೋಪ: ಉದ್ಯಮಿ ಸಂಕೇಶ್ವರ ಪುತ್ರಿ ದೂರು

Jul 03 2024, 12:20 AM IST
ಆಸ್ತಿ ವಿಚಾರವಾಗಿ ತಮ್ಮ ಮೇಲೆ ಮಾಟ ಮಂತ್ರ ಪ್ರಯೋಗ ಮಾಡಲಾಗಿದೆ ಎಂದು ಆರೋಪಿಸಿ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ ದೀಪಾ ಸಿದ್ನಾಳ ಅವರು ಮಾಜಿ ಸಂಸದ ದಿ.ಎಸ್‌.ಬಿ.ಸಿದ್ನಾಳ ಅವರ ಪುತ್ರ ಶಿವಕಾಂತ ಸಿದ್ನಾಳ ಕುಟುಂಬದ ವಿರುದ್ಧ ಕ್ಯಾಂಪ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಉತ್ತಮ ಸೇವೆಯೇ ಬ್ಯಾಂಕ್ ಅಭಿವೃದ್ಧಿಗೆ ಸಹಕಾರಿ: ಜವಳಿ ಉದ್ಯಮಿ ಸತೀಶ ಹಜಾರೆ

Jun 10 2024, 12:45 AM IST
ಗ್ರಾಹಕರಿಗೆ ಉತ್ತಮ ಸೇವೆ ನೀಡಿದಾಗ ಮಾತ್ರ ಬ್ಯಾಂಕ್‌ಗಳು ಹಾಗೂ ಗ್ರಾಹಕರು ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಾಧ್ಯ ಎಂದು ರಬಕವಿ ಜವಳಿ ಉದ್ಯಮಿ ಸತೀಶ ಹಜಾರೆ ಹೇಳಿದರು.

ಯುವಪೀಳಿಗೆಯು ದೇಶದ ಶಕ್ತಿಯಾಗಬೇಕು: ಉದ್ಯಮಿ ಪ್ರಕಾಶ ಶೆಟ್ಟಿ

Jun 08 2024, 12:36 AM IST
ಮೂಡುಬಿದಿರೆ ಆಳ್ವಾಸ್‌ ಕ್ಯಾಂಪಸ್‌ನಲ್ಲಿ ಶುಕ್ರವಾರ ನಡೆದ ಎರಡು ದಿನಗಳ ‘ಆಳ್ವಾಸ್ ಪ್ರಗತಿ’ ೧೪ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು.

ಗಂಗಾವತಿ ಉದ್ಯಮಿ ದರೋಡೆ ಕೇಸು ಮೂವರ ಬಂಧನ

Jun 01 2024, 12:45 AM IST
ಕಾರನ್ನು ದುಷ್ಕರ್ಮಿಗಳು ಮತ್ತೊಂದು ಕಾರಿನಲ್ಲಿ ಹಿಂಬಾಲಿಸಿ ದರೋಡೆಗೈದ ಬಗ್ಗೆ ಪ್ರಕರಣ ದಾಖಲಾಗಿತ್ತು.

ಮೈತ್ರಿಕೂಟದ ಅಭ್ಯರ್ಥಿ ರಿಯಲ್ ಎಸ್ಟೇಟ್ ಉದ್ಯಮಿ: ಚಲುವರಾಯಸ್ವಾಮಿ

May 31 2024, 02:16 AM IST
ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಕೇವಲ ಶಿಕ್ಷಕರ ಸಮಸ್ಯೆ ಮಾತ್ರವಲ್ಲದೆ ರೈತರ ಸಮಸ್ಯೆಗಳ ಬಗ್ಗೆಯೂ ಪರಿಷತ್‌ನಲ್ಲಿ ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಪರಿಹಾರ ಹುಡುಕುವ ಪ್ರಯತ್ನ ಮಾಡಿದ್ದಾರೆ. ಮೈತ್ರಿ ಅಭ್ಯರ್ಥಿ ವಿವೇಕಾನಂದನಿಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಎಳ್ಳಷ್ಟೂ ಪರಿಜ್ಞಾನವಿಲ್ಲ.

ಕುಸಿತದ ಹಂತದಲ್ಲಿದ್ದ ಮನೆಗೆ ಸದೃಢ ಛಾವಣಿ ನಿರ್ಮಿಸಿಕೊಟ್ಟ ಉದ್ಯಮಿ

May 30 2024, 12:49 AM IST
ನಟೇಶ್ ಪೂಜಾರಿ ತಮ್ಮ ಸಂಪಾದನೆಯ 1 ಲಕ್ಷ ರು. ಹಣವನ್ನು ಮೀಸಲಿರಿಸಿ ಮನೆಯ ಛಾವಣಿಗೆ ಕಬ್ಬಿಣದ ಪಕ್ಕಾಸು – ರೀಪುಗಳನ್ನು ಅಳವಡಿಸಿಕೊಟ್ಟಿದ್ದಾರೆ. ಮಾತ್ರವಲ್ಲದೆ ಕಡಿತಕ್ಕೊಳಗಾಗಿದ್ದ ಮನೆಯ ವಿದ್ಯುತ್ ಸಂಪರ್ಕವನ್ನು ಪುನರ್ ಜೋಡಿಸಿ ಕೊಟ್ಟಿದ್ದಾರೆ.

ಮಕ್ಕಳಗುಡಿ ಬೆಟ್ಟದ ಪರಿಸರ ಸ್ವಚ್ಛಗೊಳಿಸಿದ ಉದ್ಯಮಿ

May 27 2024, 01:07 AM IST
ರಸ್ತೆ ಹಾಳಾಗಿದ್ದು ನಿರ್ವಹಣೆ ಕೊರತೆಯಿಂದ ಪ್ರವಾಸಿಗರು ಹಿಂದೆ ಮುಂದೆ ನೋಡುವ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಉದ್ಯಮಿ ಸುರೇಶ್‌ ತಮ್ಮ ಸ್ವಂತ ಖರ್ಚಿನಿಂದ ಜೆಸಿಬಿ ಮೂಲಕ ಸ್ವಚ್ಛಗೊಳಿಸಲು ಸಹಕಾರ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved