• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯೋಗ ಖಾತ್ರಿ ಕೆಲಸಕ್ಕೆ ತಾಲೂಕು ಪಂಚಾಯಿತಿಗೆ ಮುತ್ತಿಗೆ

Mar 11 2025, 12:46 AM IST
೨೦೨೪-೨೫ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆ. ಕಾಟಾಪುರ ಗ್ರಾಮದ ಕೆರೆ ಹೂಳೆತ್ತಲು ₹ ೩೦ ಲಕ್ಷ ಅನುದಾನ ಬಿಡುಗಡೆಯಾಗಿದ್ದು, ೨೦೨೪ರ ಜುಲೈನಲ್ಲಿ ಡಿಪಿಆರ್ ಕೂಡಾ ಮಾಡಲಾಗಿದೆ. ಸದರಿ ಕಾಮಗಾರಿಗೆ ಸಂಬಂಧಿಸಿದಂತೆ ೧೪ ದಿನಗಳು ಮಾತ್ರ ಫಲಾನುಭವಿಗಳಿಗೆ ಕೆಲಸ ನೀಡಲಾಗಿದೆ.

3149 ಅಭ್ಯರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಆಫರ್‌ ಲೆಟರ್‌

Mar 10 2025, 12:22 AM IST
ಮೇಳದಲ್ಲಿ 5821 ಜನರು ಸಂದರ್ಶನದಲ್ಲಿ ಭಾಗವಹಿಸಿದ್ದು, 3149 ಅಭ್ಯರ್ಥಿಗಳಿಗೆ ಆಫರ್‌ ಲೆಟರ್‌ ನೀಡಿದ್ದು, ಸ್ಥಳದಲ್ಲಿಯೇ 532 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ಪಡೆದರು.

ತಾಲೂಕು, ವಿಧಾನಸಭಾ ಕ್ಷೇತ್ರವಾರು ಉದ್ಯೋಗ ಮೇಳ ಆಯೋಜನೆ: ಶಾಸಕ ಎನ್‌.ಎಚ್‌. ಕೋನರಡ್ಡಿ

Mar 10 2025, 12:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳಂತೆ ಉದ್ಯಮ ಮತ್ತು ಉದ್ಯೋಗ ಕ್ಷೇತ್ರಕ್ಕೂ ಆದ್ಯತೆ ನೀಡಿದೆ. ಉತ್ತರ ಕರ್ನಾಟಕದಲ್ಲಿ ಉದ್ಯಮಗಳ ಹೆಚ್ಚಳಕ್ಕೆ ಮುತುವರ್ಜಿ ವಹಿಸಿದೆ ಎಂದು ಶಾಸಕ ಕೋನರಡ್ಡಿ ಹೇಳಿದರು.

ಮಹಿಳೆಯರಿಗೆ ಶಿಕ್ಷಣದಿಂದ ಉದ್ಯೋಗ, ಆರ್ಥಿಕ ಸ್ವಾತಂತ್ರ್ಯ

Mar 09 2025, 01:52 AM IST
ಮಹಿಳೆಯರಿಗೆ ಶಿಕ್ಷಣವು ಉದ್ಯೋಗ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಒದಗಿಸುವ ಮೂಲಕ ಸಮಾಜದ ಅಭಿವೃದ್ಧಿಯನ್ನು ತಲುಪಲು ಸಹಾಯ ಮಾಡಲಿದೆ ಎಂದು ತಾಲೂಕಿನ ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಪಿ.ಬಿ. ಸಿಂಧು ತಿಳಿಸಿದರು.

ಉದ್ಯೋಗ ಸೃಷ್ಟಿಗೆ ಒತ್ತು ನೀಡದ ಯುವಜನ ವಿರೋಧಿ ಬಜೆಟ್: ಡಿವೈಎಫ್ಐ

Mar 07 2025, 11:47 PM IST
ರಾಜ್ಯದ ಯುವಜನತೆ ಉದ್ಯೋಗಕ್ಕಾಗಿ ಹಂಬಲಿಸುತ್ತಿದೆ.

ಮಾರ್ಚ್‌ 9ರಂದು ಸರ್ಕಾರದಿಂದ ಧಾರವಾಡದಲ್ಲಿ ಉದ್ಯೋಗ ಮೇಳ

Mar 07 2025, 12:46 AM IST
ಮಾ. 9ರಂದು ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ಕೌಶಲ್ಯ ರೋಜಗಾರ - ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳದ ನೋಂದಣಿ ಪ್ರಕ್ರಿಯೆ ಫೆ. 25ರಿಂದ ಆರಂಭಿಸಲಾಗಿದೆ. ಇಲ್ಲಿಯವರೆಗೆ ನಾಲ್ಕು ಸಾವಿರ ಉದ್ಯೋಗ ಆಕಾಂಕ್ಷಿಗಳು ಆನ್‌ಲೈನ್ ನೋಂದಣಿ ಪಡೆದಿದ್ದು, ಮಾ. 7 ಕೊನೆ ದಿನ.

ಪರಿಶ್ರಮ ವಹಿಸಿ ಮುನ್ನಡೆದರೆ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು

Mar 06 2025, 12:32 AM IST
ಶಿವಮೊಗ್ಗ: ಉದ್ಯೋಗ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿದ್ದು, ವಿದ್ಯಾರ್ಥಿಗಳು ಪರಿಶ್ರಮ ವಹಿಸಿ ಮುನ್ನಡೆದಾಗ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬಹುದು ಎಂದು ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.

ನಾಡಿದ್ದು ಕೊಳ್ಳೇಗಾಲದಲ್ಲಿ ಶಿಕ್ಷಕರಿಗಾಗಿ ಉದ್ಯೋಗ ಮೇಳ

Mar 06 2025, 12:31 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ರೂಪ್ಸ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ನಂಜುಂಡ ಸ್ವಾಮಿ ಮಾತನಾಡಿದರು.

ಉದ್ಯೋಗ ಸಂಬಂಧಿತ ಕೌಶಲ್ಯ ಅಳವಡಿಸಿಕೊಳ್ಳಿ: ಡಾ. ಗೊಳ್ಳೆ ಶಿವಶರಣ

Mar 05 2025, 12:33 AM IST
ಯುವಕರು ಉದ್ಯಮ ಸಂಬಂಧಿತ ಕೌಶಲ್ಯಗಳನ್ನು ಅಳವಡಿಸಿಕೊಂಡಲ್ಲಿ ಉದ್ಯೋಗ, ಜಾಗತಿಕ ಕ್ಷೇತ್ರದಲ್ಲಿ ನಿರ್ಣಾಯಕವಾದ ಪಾತ್ರ ನಿರ್ವಹಿಸುತ್ತಾರೆ.

ಕೈಗಾರಿಕೆಯಿಂದ 10 ಸಾವಿರ ಉದ್ಯೋಗ ಸೃಷ್ಟಿ : ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ

Mar 04 2025, 12:38 AM IST

 ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಕನಿಷ್ಠ 10 ಸಾವಿರ ಯುವಕರಿಗೆ ಉದ್ಯೋಗ ಒದಗಿಸಲು ಕಾರ್ಯೋನ್ಮುಖರಾಗಿದ್ದಾಗಿ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 44
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved