ಸಣ್ಣ, ಮಧ್ಯಮ ಕೈಗಾರಿಕೆಗಳಿಂದ ೧ ಕೋಟಿ ಉದ್ಯೋಗ ಸೃಷ್ಟಿ: ಎಂಎಸ್ಎಂಇ ವ್ಯವಸ್ಥಾಪಕ ಎಚ್.ಎಂ.ಶ್ರೀನಿವಾಸ್
Nov 01 2024, 12:06 AM ISTಕರ್ನಾಟಕದಲ್ಲಿ ೧೫ ಲಕ್ಷಕ್ಕೂ ಹೆಚ್ಚು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿವೆ, ಇದರಲ್ಲಿ ಉತ್ಪಾದನೆ ಕ್ಷೇತ್ರ, ಸೇವಾ ಕ್ಷೇತ್ರ, ವ್ಯಾಪಾರ ಕ್ಷೇತ್ರಗಳಿವೆ. ಇವುಗಳಲ್ಲಿ ಭಾರತ ಸರ್ಕಾರ ಮೊದಲು ವ್ಯಾಪಾರ ಕ್ಷೇತ್ರವನ್ನು ಸಣ್ಣ ಕೈಗಾರಿಕೆ ಕ್ಷೇತ್ರ ಎಂದು ಪರಿಗಣಿಸುತ್ತಿರಲಿಲ್ಲ.