ಪತ್ರಿಕೋದ್ಯಮ ಉದ್ಯೋಗ ಅವಕಾಶಗಳ ಸದ್ಬಳಕೆ ಮುಖ್ಯ
Oct 23 2024, 12:51 AM ISTಆಧುನಿಕ ಜಗತ್ತಿನಲ್ಲಿ ಪತ್ರಿಕೋದ್ಯಮ ಬಹಳ ವಿಶಾಲವಾಗಿ ಬೆಳೆಯುತ್ತಿದ್ದು, ಇದು ಸೃಷ್ಟಿಸುತ್ತಿರುವ ಸಾಕಷ್ಟು ಅವಕಾಶಗಳನ್ನು ಪತ್ರಿಕೋದ್ಯಮ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸದ್ಬಳಕೆ ಮಾಡಿಕೊಂಡು, ಜೀವನ ರೂಪಿಸಿಕೊಳ್ಳಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಶಿವಕುಮಾರ ಕಣಸೋಗಿ ಹೇಳಿದರು.