ಕೈರಂಗಳ: ಡಿಸೆಂಬರ್ 6ರಿಂದ ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಕೃಷಿ ಮೇಳ
Oct 11 2024, 11:49 PM ISTವಿದ್ಯಾರ್ಥಿಗಳಿಗೆ ವಿವಿಧ ಉದ್ಯೋಗಾವಕಾಶಗಳ ಕೋರ್ಸುಗಳ ಪರಿಚಯದ ಶಿಕ್ಷಣ ಮೇಳ, ಪದವೀಧರ ನಿರುದ್ಯೋಗಿಗಳಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧ ಕಂಪನಿಗಳನ್ನು ಆಹ್ವಾನಿಸಲಾಗಿದ್ದು, ಜೊತೆಗೆ ವಿಪ್ರೋ, ಲಿನೆವೋ, ಇನ್ಫೋಸಿಸ್ ನಂತಹ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು.