• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯ 5000 ಯುವಕರಿಗೆ ದೊಡ್ಡ ಕಂಪನಿಗಳಲ್ಲಿ ಉದ್ಯೋಗ

Nov 22 2024, 01:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ 5000 ಯುವಕರಿಗೆ ದೊಡ್ಡ ಕಂಪನಿಗಳಲ್ಲಿ ಉದ್ಯೋಗ ದೊರಕಿಸಿಕೊಡಲು ಯೋಜನೆ ರೂಪಿಸಿದ್ದೇನೆ. ಟೊಯೋಟಾ ಕಂಪನಿ‌ ಈಗಾಗಲೇ ವಿಜಯಪುರದಲ್ಲಿ ಎರಡು ದಿನಗಳ ಉದ್ಯೋಗ ಮೇಳ ನಡೆಸಿದ್ದು, ನೂರಾರು ಯುವಕರು ಉದ್ಯೋಗ ಪಡೆಯಲಿದ್ದಾರೆ. ಇನ್ನೂ, ಹೆಸರಾಂತ ಕಂಪನಿಗಳ ಮೂಲಕ ಉದ್ಯೋಗ ಮೇಳ ಆಯೋಜಿಸಿ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಉದ್ಯೋಗ ಮೇಳ ಯುವಜನರಿಗೆ ದಾರಿದೀಪ

Nov 21 2024, 01:01 AM IST
ಉದ್ಯೋಗ ಮೇಳಗಳು ಯುವಜನರಿಗೆ ದಾರಿದೀಪವಾಗುತ್ತವೆ. ಪ್ರತಿಭೆಗಳಿಗೆ ಇಲ್ಲಿ ಸಾಕಷ್ಟು ಅವಕಾಶಗಳಿವೆ. ಈ ಮೇಳ ಯಶಸ್ವಿಯಾಗಿ ನಡೆಯಲಿ, ಯುವಜನರಿಗೆ ಹೆಚ್ಚು ಉದ್ಯೋಗ ದೊರಕುವಂತಾಗಲಿ.

ಹೊಸ ತಂತ್ರಜ್ಞಾನದಿಂದ ಅನೇಕ ಉದ್ಯೋಗ ಸೃಷ್ಟಿ: ಪ್ರೊ.ಎನ್‌.ಕೆ. ಲೋಕನಾಥ್‌

Nov 20 2024, 12:31 AM IST
ತಂತ್ರಜ್ಞಾನ ಹಾಗೂ ಮಾಹಿತಿ ಯುಗದಲ್ಲಿ ನಾವು ಬದುಕುತ್ತಿದ್ದು, ತಂತ್ರಜ್ಞಾನವನ್ನು ಸಮಾಜದೊಂದಿಗೆ ಹೇಗೆ ಸಮೀಕರಿಸುತ್ತೇವೆ ಎಂಬುದನ್ನು ವಸ್ತು ವಿಜ್ಞಾನ ತಿಳಿಸುತ್ತದೆ. ಉತ್ತಮ ಅಂಕ ಪಡೆದವರು ಬುದ್ಧಿವಂತ ಎಂಬ ಕಾಲವಿತ್ತು. ನಂತರ ಭಾವನಾತ್ಮಕವಾಗಿ ವ್ಯವಹರಿಸುವರಿಗೆ ಆದ್ಯತೆ ದೊರೆಯಿತು. ಪ್ರಸ್ತುತ ಕೃತಕಬುದ್ಧಿಮತ್ತೆ ಪ್ರಚಲಿತದಲ್ಲಿದೆ. ನಾವು ತಂತ್ರಜ್ಞಾನಗಳ ಹಿಂದೆ ಓಡಲು ಸಿದ್ಧರಿರಬೇಕು.

ಹೈನುಗಾರಿಕೆ ಉದ್ಯೋಗ ಲಾಭದಾಯಕ: ಡಾ. ಸಿದ್ದಲಿಂಗಯ್ಯ

Nov 19 2024, 12:50 AM IST
ಜಾನುವಾರುಗಳ ಉತ್ತಮ ತಳಿ ಅನುಸರಿಸಿದಾಗ ಹೈನುಗಾರಿಕೆ ಲಾಭದಾಯಕವಾಗಲಿದೆ.

ಕನ್ನಡಿಗರಿಗೆ ಉದ್ಯೋಗ ಸಂಕಲ್ಪ: 5 ಕಿಮೀ ಮ್ಯಾರಾಥಾನ್

Nov 18 2024, 12:01 AM IST
ದೊಡ್ಡಬಳ್ಳಾಪುರ: ಕನ್ನಡ ಉಳಿವಿಗಾಗಿ, ಸ್ಥಳೀಯ ಕನ್ನಡಿಗರ ಉದ್ಯೋಗಕ್ಕಾಗಿ ಹಾಗೂ ಆಡಳಿತದಲ್ಲಿ ಕನ್ನಡ ಭಾಷೆಗಾಗಿ ಹಕ್ಕೊತ್ತಾಯ ಮುಂದಿಟ್ಟು ಇಲ್ಲಿನ ಶ್ರೀ ಭುವನೇಶ್ವರಿ ಕನ್ನಡ ಸಂಘ, ಡಿಟಿಎಎ ಸಹಯೋಗದಲ್ಲಿ ಭಾನುವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ 5 ಕಿ.ಮೀ. ಮ್ಯಾರಥಾನ್‌ನಲ್ಲಿ ನೂರಾರು ನಾಗರಿಕರು, ವಿದ್ಯಾರ್ಥಿಗಳು ಭಾಗಿಯಾದರು.

ಟ್ಯಾಕ್ಸಿ ವಿತರಣೆ, ಸ್ವಯಂ ಉದ್ಯೋಗ ಸೃಷ್ಟಿಗೆ ಐತಿಹಾಸಿಕ ದಾಖಲೆ

Nov 17 2024, 01:15 AM IST
ಟ್ಯಾಕ್ಸಿ ಪಡೆದ ಯುವಕರು ಪ್ರಾಮಾಣಿಕವಾಗಿ ಶ್ರಮವಹಿಸಿ ದುಡಿದು ಉತ್ತಮ ಜೀವನ ನಡೆಸಿ ರಾಷ್ಟ್ರ ಕಟ್ಟುವಲ್ಲಿ ಭಾಗವಹಿಸಿ ಸಮಾಜಕ್ಕೆ ಮಾದರಿ ಆಗಬೇಕು

ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡದೆ ವಂಚನೆ: ಖಂಡನೆ

Nov 15 2024, 12:38 AM IST
ತಾಪಂ ಇಒ, ನರೇಗಾ ಯೋಜನಾಧಿಕಾರಿ ಹಾಗೂ ದೊಡ್ಡ ಅರಸಿನಕೆರೆ ಗ್ರಾಪಂ ಪಿಡಿಒ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ನೀಡದೆ ಕಚೇರಿಗೆ ಅಲೆದಾಡಿಸುತ್ತಿರುವ ಅಧಿಕಾರಿಗಳ ಕ್ರಮದ ವಿರುದ್ಧ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಹಕ್ಕಲ್ಲ : ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

Nov 14 2024, 12:54 AM IST
ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಯಾವುದೇ ವ್ಯಕ್ತಿಯ ಹಕ್ಕಲ್ಲ. ಏಕೆಂದರೆ ಮೃತ ನೌಕರನ ಸೇವಾ ಷರತ್ತುಗಳಲ್ಲಿ ಇದರ ಉಲ್ಲೇಖವಿಲ್ಲ. ನಿಗದಿತ ಕಾಲಮಿತಿ ಬಳಿಕ ಇಂಥ ಉದ್ಯೋಗಕ್ಕೆ ಮಾಡಿದ ಮನವಿ ಪರಿಗಣಿಸಲಾಗದು ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಕರ್ನಾಟಕ ಮರಾಟಿ ಸಂಘದಿಂದ ‘ಬೃಹತ್ ಉದ್ಯೋಗ ಮೇಳ’

Nov 11 2024, 01:03 AM IST
ಉದ್ಯೋಗ ಮೇಳದಲ್ಲಿ ಪ್ರಮುಖ ಕಂಪೆನಿಗಳಾದ ಸ್ಲೈಂಡರ್‌ ಎಲೆಕ್ಟ್ರಿಕ್ ಇಂಡಿಯಾ, ಟಾಟಾ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಸೊಲ್ಯೂಷನ್ಸ್, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಮೂತ್ತೂಟ್ ಫಿನಾನ್ಸ್ ಸೇರಿದಂತೆ ಒಟ್ಟು ೪೦ ಕಂಪನಿಗಳು ಪಾಲ್ಗೊಂಡವು.

ನಿಖಿಲ್ ಶಾಸಕರಾದರೆ ಯುವಜನತೆಗೆ ಉದ್ಯೋಗ

Nov 11 2024, 12:54 AM IST
ಚನ್ನಪಟ್ಟಣ: ಕೇಂದ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಸಚಿವರಾಗಿದ್ದಾರೆ. ಇಲ್ಲಿ ನಿಖಿಲ್ ಕುಮಾರಸ್ವಾಮಿ ಶಾಸಕರಾಗಿ ಆಯ್ಕೆಯಾದರೆ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸಿಕೊಡುತ್ತಾರೆ ಎಂದು ಸಂಸದ ತೇಜಸ್ವಿಸೂರ್ಯ ಹೇಳಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 44
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved