ವಿದ್ಯೆಗೆ ತಕ್ಕ ನೌಕರಿ ಬೇಕೆಂಬ ಮನಸ್ಥಿತಿ ಬದಲಾಯಿಸಿಕೊಳ್ಳಿಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡಿಕೊಳ್ಳಬೇಕು: ಡಿ.ಕೆ. ಸುರೇಶ್
Aug 01 2024, 12:37 AM ISTದಿ.ಧ್ರುವನಾರಾಯಣ ಸ್ಥಳೀಯ ಯುವಕರಿಗೆ ಉದ್ಯೋಗ ದೊರಕಿಸಿ, ಭವಿಷ್ಯ ರೂಪಿಸುವ ಕನಸನ್ನು ಹೊಂದಿದ್ದರು, ಚಾಮರಾಜನಗರದಲ್ಲಿ ಕೈಗಾರಿಕಾ ಕೇಂದ್ರ ಸ್ಥಾಪಿಸುವ ಮೂಲಕ ಹಿಂದುಳಿದ ಜಿಲ್ಲೆಯ ಯುವಕರಿಗೆ ನೆರವಾಗಿದ್ದರು, ಅವರ ಆಶಯದಂತೆ ಯುವಕರಿಗೆ ಉದ್ಯೋಗ ದೊರಕಿಸುವ ಸಲುವಾಗಿ ನೂರಕ್ಕೂ ಹೆಚ್ಚು ಕಂಪನಿಗಳನ್ನು ಕರೆಸಿ, ಅಧಿಕಾರಿಗಳ ಸಮ್ಮಖದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.