ಖಾಸಗಿ ವಲಯದಲ್ಲಿ ಮೀಸಲಾತಿ, ಉದ್ಯೋಗ ಸೃಷ್ಟಿಗೆ ಆಗ್ರಹಿಸಿ ಪ್ರತಿಭಟನೆ
Jul 25 2024, 01:27 AM ISTಸರ್ಕಾರಿ ಹುದ್ದೆಗಳನ್ನು ಶಾಶ್ವತವಾಗಿ ಒಳಗುತ್ತಿಗೆ ಹಾಗೂ ಹೊರ ಗುತ್ತಿಗೆ, ಅತಿಥಿ ಮುಂತಾದ ಹೆಸುರಗಳಲ್ಲಿ ಯಾವುದೇ ಸೇವಾ ಭದ್ರತೆ ಇಲ್ಲದೆ ಬಿಟ್ಟಿ ಚಾಕರಿಯ ನವ ಜೀತಪದ್ಧತಿಯಲ್ಲಿ ಮುಂದುವರೆಸಿದೆ. ಬಹುತೇಕ ದುರ್ಬಲ ಜನ ಸಮುದಾಯಗಳ ನಿರುದ್ಯೋಗಿ ಯುವಜನರನ್ನು ತೀವ್ರ ಶೋಷಣೆಗೀಡು ಮಾಡುವ ಸರ್ಕಾರದ ನಿಲುವನ್ನು ನಮ್ಮ ಸಂಘಟನೆ ಖಂಡಿಸುತ್ತದೆ.