• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾವಲಂಬನೆ ಬದುಕಿಗೆ ಸ್ವ ಉದ್ಯೋಗ ಪೂರಕ

Sep 09 2024, 01:38 AM IST
ಸ್ವಾವಲಂಬನೆ ಬದುಕಿಗೆ ಸ್ವ ಉದ್ಯೋಗ ಪೂರಕ

ಉಡುಪಿ: ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

Sep 09 2024, 01:31 AM IST
ಸುಮಾರು ೨೦೦ ಉದ್ಯೋಗಾಕಾಂಕ್ಷಿಗಳು ಸಂದರ್ಶನಕ್ಕೆ ಹಾಜರಾದರು. ವಿವಿಧ ಹಂತಗಳಲ್ಲಿ ಸಂದರ್ಶನ ನಡೆದು ಮುಂದಿನ ಹಂತಕ್ಕೆ ಆಯ್ಕೆಯಾದವರನ್ನು ಕಂಪನಿಯ ಮಂಗಳೂರು ಘಟಕಕ್ಕೆ ನೇಮಿಸಿಕೊಳ್ಳಲಾಗುವುದು.

5 ವರ್ಷದಲ್ಲಿ 30000 ಉದ್ಯೋಗ: ಹೊಸ ಜೈವಿಕ ತಂತ್ರಜ್ಞಾನ ನೀತಿ- 20 ಸಾವಿರ ಜನರಿಗೆ ವಿಶೇಷ ಕೌಶಲ್ಯ ತರಬೇತಿ ನೀಡುವ ಗುರಿ

Sep 07 2024, 01:42 AM IST

ಕರ್ನಾಟಕವನ್ನು ಜಾಗತಿಕ ಜೈವಿಕ ತಂತ್ರಜ್ಞಾನ (ಬಿಟಿ)ದ ಉತ್ಪಾದನಾ ಕೇಂದ್ರವನ್ನಾಗಿಸುವ ಗುರಿಯ ಜತೆಗೆ 2029ರ ವೇಳೆ ಬಿಟಿ ಕ್ಷೇತ್ರದಲ್ಲಿ 30 ಸಾವಿರ ಉದ್ಯೋಗ ಸೃಷ್ಟಿ ಮತ್ತು 20 ಸಾವಿರ ಜನರಿಗೆ ವಿಶೇಷ ಕೌಶಲ್ಯ ತರಬೇತಿ ನೀಡುವ ಗುರಿ 

ಸೆಪ್ಟೆಂಬರ್ 13 ರಂದು ದೇವನಹಳ್ಳಿಯಲ್ಲಿ ಬೃಹತ್ ಉದ್ಯೋಗ ಮೇಳ: 28,000+ ಉದ್ಯೋಗಗಳು ಕಾದಿವೆ!

Sep 07 2024, 01:41 AM IST
ಸೆಪ್ಟೆಂಬರ್ 13 ರಂದು ದೇವನಹಳ್ಳಿಯಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ 116 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, 28,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳೊಂದಿಗೆ ಆಗಮಿಸುತ್ತಿವೆ.

ಪತ್ರಿಕೆ ಹಂಚುವ ಕಾರ್ಯ ಗೌರವಯುತ ಉದ್ಯೋಗ: ಸುರೇಶ ಸುಣಗಾರ

Sep 05 2024, 12:41 AM IST
ಧಾರವಾಡ ಶಹರದ ಪತ್ರಿಕಾ ವಿತರಕರ ಸಂಘದಿಂದ ಪತ್ರಿಕಾ ವಿತರಕರ ದಿನ ಆಚರಿಸಲಾಯಿತು.

ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲ: ಆಕ್ರೋಶ

Sep 05 2024, 12:33 AM IST
ಜಿಲ್ಲಾಧಿಕಾರಿ ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಿದ್ದರು. ಈ ಸಮಿತಿಯ ಶಿಫರಾಸಿನಂತೆ ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ.

ಜಲಸಂಪನ್ಮೂಲ ಇಲಾಖೆಯಲ್ಲಿ ನಡೆದಿರುವ ನೇಮಕಾತಿ ಅಕ್ರಮ : ಉದ್ಯೋಗ ಪಡೆಯಲು ಯತ್ನಿಸಿದ 48 ಜನ ಬಂಧನ

Aug 31 2024, 01:34 AM IST
ಜಲಸಂಪನ್ಮೂಲ ಇಲಾಖೆಯಲ್ಲಿ ನಡೆದಿರುವ ನೇಮಕಾತಿ ಅಕ್ರಮದಲ್ಲಿ ನಕಲಿ ದಾಖಲೆಗಳನ್ನು ಬಳಸಿ ಉದ್ಯೋಗ ಪಡೆಯಲು ಯತ್ನಿಸಿದ ಆರೋಪದ ಮೇಲೆ 48 ಜನರನ್ನು ಬಂಧಿಸಲಾಗಿದೆ. ಈ ಹಗರಣದಲ್ಲಿ ಸರ್ಕಾರಿ ನೌಕರರು ಮತ್ತು ಮಧ್ಯವರ್ತಿಗಳು ಸೇರಿದಂತೆ ಹಲವರು ಶಾಮೀಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಉದ್ಯೋಗ ಮಾಡುವುದಕ್ಕಲ್ಲ, ಉದ್ಯೋಗ ನೀಡುವತ್ತ ಗಮನ ಹರಿಸಿ: ಪ್ರತಿಕ್ಷಾ ನಾಯಕ್

Aug 30 2024, 01:13 AM IST
ಜಿಲ್ಲಾ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ, ಮುದರಂಗಡಿ ಸಮರ್ಪಣಾ ಚಾರಿಟೆಬಲ್ ಟ್ರಸ್ಟ್‌ ಸಹಯೋಗದೊಂದಿಗೆ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ವಿದ್ಯಾಪೋಷಕ್ ನಿಧಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಮಾರೋಪ ನಡೆಯಿತು.

ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿ: ಕಾಂತ ನಾಯಕ್

Aug 27 2024, 01:32 AM IST
ಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಮೈದಾನದಲ್ಲಿ ಆ.೩೦ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಲಾಗಿದ್ದು, ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ತಿಳಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಭವಿಷ್ಯದಲ್ಲಿ ಉದ್ಯೋಗ ಪಡೆಯಲು ಪುಸ್ತಕಗಳನ್ನು ಓದಲೇಬೇಕು

Aug 25 2024, 01:57 AM IST
ಮನುಜ ಮತ ವೇದಿಕೆವಿದ್ಯಾರ್ಥಿಗಳು ಭವಿಷ್ಯದಲ್ಲಿ ಉದ್ಯೋಗ ಪಡೆಯಬೇಕೆಂದರೆ ಪುಸ್ತಕಗಳನ್ನು ಓದಲೇಬೇಕು. ಪುಸ್ತಕಗಳನ್ನು ಓದದಿದ್ದರೆ ಯಾವ ಉನ್ನತ ಸರ್ಕಾರ ಹುದ್ದೆಯನ್ನು ಪಡೆಯಲಾಗುವುದಿಲ್ಲ. ಯುವಕರು ಹೋರಾಟದ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ತಮ್ಮ ಹಳ್ಳಿಗಳ ಬಗ್ಗೆ ಚಿಂತಿಸಬೇಕು. ಸಮಾಜದ ಒಳಗೆ ನಡೆಯುವ ಅನೀತಿಗಳ ಬಗ್ಗೆ ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು. ಮೊಬೈಲ್ ಚಟವಾಗುತ್ತಿದ್ದು, ಇದು ರೋಗವಾಗಿ ಭವಿಷ್ಯವನ್ನು ಕಸಿಯುತ್ತದೆ ಎಂದು ಡಿವೈಎಸ್ಪಿ ರವಿಪ್ರಸಾದ್ ಹೇಳಿದರು .
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved