ಸಿದ್ಧಾರ್ಥ ಐಟಿಐ ಕೇಂದ್ರದಲ್ಲಿ ಕ್ಯಾಂಪಸ್ ಡ್ರೈವ್ ಉದ್ಯೋಗ ಮೇಳ
Jun 24 2024, 01:34 AM ISTವಿದ್ಯಾರ್ಥಿಗಳಿಗೆ ಕೇವಲ ಬೋಧನೆ, ಪಠ್ಯ ವಸ್ತು ವಿಷಯದಿಂದಾಗಿ ಉದ್ಯೋಗಗಳು ಲಭಿಸುವುದಿಲ್ಲ. ಬದಲಾಗಿ ವಿವಿಧ ಕೈಗಾರಿಕಾ ಸಂಸ್ಥೆಗಳ ಒಡಂಬಡಿಕೆ ಹಾಗೂ ಕಾರ್ಯಗಾರಗಳಿಂದಾಗಿ ವಿದ್ಯಾರ್ಥಿಗಳಿಗೆ ಸುಲಭವಾಗಿ ಉದ್ಯೋಗ ದೊರಕಿಸಿ ಕೊಡಬಹುದಾಗಿದೆ. ತರಬೇತಿ ಪಡೆದ ವಿದ್ಯಾರ್ಥಿಗಳ ವಯೋಮಿತಿಯು ಕೂಡ ಹೆಚ್ಚುತ್ತ ಹೋಗುತ್ತಿದ್ದು, ಉದ್ಯೋಗವು ಸಿಗದೇ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗುತ್ತಿದ್ದಾರೆ.