ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಸರ್ಕಾರಿ ಉದ್ಯೋಗ ಪಡೆಯಿರಿ : ಗೌಡರ್
Jun 14 2024, 01:00 AM ISTಚಿಕ್ಕಮಗಳೂರು, ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು 22 ವರ್ಷದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆದರೆ 25 ವರ್ಷ ವಯೋಮಾನದ ಅವಧಿಯಲ್ಲಿ ಸರ್ಕಾರಿ ವಿವಿಧ ಹುದ್ದೆಗಳಲ್ಲಿ ಉದ್ಯೋಗ ಪಡೆಯಲು ಸಹಕಾರಿ ಯಾಗಲಿದೆ ಎಂದು ಧಾರವಾಡದ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ವೈ.ಎಚ್. ಗೌಡರ್ ಹೇಳಿದರು.