ಇಂಗ್ಲೀಷ್ ಕಲಿತರೆ ಮನೆಬಾಲಿಗೆ ಬಂದು ಉದ್ಯೋಗ ಕೊಡುವುದಿಲ್ಲ: ಪುರುಷೋತ್ತಮ ಬಿಳಿಮಲೆ
Aug 07 2024, 01:08 AM IST''ಆಯ್ಕೆ ಮತ್ತು ಅವಕಾಶ ವಂಚಿತರಿಗೆ ಒತ್ತಾಸೆ'' ಹೆಸರಿನಲ್ಲಿ ಸರ್ಕಾರಿ, ಅನುದಾನಿತ ಪ್ರೌಢಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕನ್ನಡ ಜಾಗೃತ ಪರಿಷತ್ ವತಿಯಿಂದ ನಗದು ಪುರಸ್ಕಾರ ನೀಡಿ ಗೌರವಿಸುತ್ತಿರುವುದು ಅನುಕರಣೀಯ.