ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಕರವೇ ಮುಖಂಡರಿಂದ ಮನವಿ
Jul 04 2024, 01:06 AM ISTಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಮೀಸಲಿಡಬೇಕು ಎಂಬ ಡಾ.ಸರೋಜಿನಿ ಮಹಿಷಿ ವರದಿ ಜಾರಿಯಾಗುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದ್ದು, ಇದಕ್ಕೆ ಸಮಸ್ತ ಕನ್ನಡಿಗರು ನಾಮಫಲಕ ಹೋರಾಟಕ್ಕೆ ಕೊಟ್ಟಷ್ಟೇ ಬೆಂಬಲವನ್ನು ನೀಡಿದ್ದಾರೆ.