ಜ್ಞಾನ, ಸಾಮರ್ಥ್ಯದಿಂದ ಉದ್ಯೋಗ ಹೊಂದಿ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
Mar 16 2025, 01:47 AM ISTಜ್ಞಾನ, ಕೌಶಲ್ಯ, ಸಾಮರ್ಥ್ಯವಿಲ್ಲದಿದ್ದರೆ ಉದ್ಯೋಗ ಕ್ಷೇತ್ರ ಪ್ರವೇಶಿಸುವುದಕ್ಕೆ ಆಗುವುದಿಲ್ಲವೆಂಬುದಕ್ಕೆ ಅಮೆರಿಕದಿಂದ ಈಚೆಗೆ ಸುಮಾರು 150ಕ್ಕೂ ಹೆಚ್ಚು ಭಾರತೀಯರು ವಾಪಸ್ಸು ಬಂದಿರುವುದೇ ಸಾಕ್ಷಿಯಾಗಿದ್ದು, ಶಿಕ್ಷಣದ ಜೊತೆಗೆ ಕೌಶಲ್ಯ, ಭಾಷಾ ಜ್ಞಾನ, ಸಂಹವನ ಕಲೆಯನ್ನೂ ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿ, ಯುವ ಜನರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಕಿವಿಮಾತು ಹೇಳಿದರು.