9,650 ಜನರಿಗೆ ಸ್ಥಳದಲ್ಲಿಯೇ ಉದ್ಯೋಗ: ಶರಣಪ್ರಕಾಶ ಪಾಟೀಲ
Mar 03 2024, 01:34 AM ISTಬೆಂಗಳೂರಿನಲ್ಲಿ ಕಳೆದ ಫೆ.26 ಮತ್ತ 27ರಂದು ನಡೆದ ಬೃಹತ್ ಉದ್ಯೋಗ ಮೇಳದಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡವರ ಪೈಕಿ 43 ಸಾವಿರ ಅಭ್ಯರ್ಥಿಗಳು ಹಾಜರಾಗಿದ್ದು, ಇದರಲ್ಲಿ 9,650 ಜನರಿಗೆ ಸ್ಥಳದಲಿಯೇ ಉದ್ಯೋಗ ದೊರೆತಿದೆ.