ಮನೆ ಉದ್ಯೋಗ ನೀಡುವುದಾಗಿ ನಂಬಿಸಿ 12.85 ಲಕ್ಷ ರು. ವಂಚನೆ
Feb 24 2024, 02:32 AM ISTಟೆಲಿಗ್ರಾಂ ಅಪ್ಲಿಕೇಶನ್ನಲ್ಲಿ ಅಪರಿಚಿತ ವ್ಯಕ್ತಿಗಳು ಸಂದೇಶ ಕಳುಹಿಸಿ ವರ್ಕ್ ಫ್ರಂ ಹೋಂ ಉದ್ಯೋಗ ನೀಡುವುದಾಗಿ ನಂಬಿಸಿದ್ದರು. ಅದಕ್ಕಾಗಿ ಕೆಲವು ಕೆಲವು ಟಾಸ್ಕ್ ಪೂರ್ಣಗೊಳಿಸಬೇಕು, ಅದರಿಂದ ಬಂದ ಹಣವನ್ನು ತಮ್ಮ ಖಾತೆಗೆ ಜಮೆ ಮಾಡಬೇಕು ಎಂದು ಹೇಳಿದ್ದರು. ಇದನ್ನು ನಂಬಿ ಲಕ್ಷಾಂತರ ಹಣ ಕಳೆದುಕೊಂಡಿದ್ದಾರೆ.