ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ
Feb 15 2024, 01:16 AM ISTಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಇದೇ ಫೆ. 26 ಹಾಗೂ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಚಾಮರಾಜನಗರ ಜಿಲ್ಲೆಯ ಯುವಜನರು, ಉದ್ಯೋಗಾಂಕಾಂಕ್ಷಿಗಳು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಅನುಕೂಲವಾಗುವಂತೆ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು