19, 20ಕ್ಕೆ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ
Feb 03 2024, 01:48 AM ISTಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆ.19 ಮತ್ತು 20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದಲ್ಲಿನ ಎಲ್ಲ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಯುವ ಸಮೃದ್ಧಿ ಸಮ್ಮೇಳನ- ರಾಜ್ಯಮಟ್ಟದ ಬೃಹತ್ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳುವಂತೆ ಶಿವಮೊಗ್ಗ ನೂತನ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದ್ದಾರೆ.