ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಅಂದ ಮೋದಿ ವಿಫಲ
Jan 25 2024, 02:01 AM IST
ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ, ನಾವೂ ಭಜಿಸುತ್ತೇವೆ. ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿಯನ್ನು ಕ್ಷಮಿಸಬೇಡಿ. ಬೆಂಬಲಿಸಬೇಡಿ
ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ಅಂಗವಿಕಲರಿಗೆ ಕಲ್ಯಾಣ ಜತೆ ಉದ್ಯೋಗ ಭಾಗ್ಯ
Jan 22 2024, 02:20 AM IST
ಮಠದ ಆವರಣದ ಮಹಾದಾಸೋಹದಲ್ಲಿ ಗವಿಮಠ, ಮಹಿಳಾ-ಮಕ್ಕಳ ಕಲ್ಯಾಣ ಇಲಾಖೆ, ಸೆಲ್ಕೋ ಕಂಪನಿ, ವಿಶೇಷಚೇತನರ ಇಲಾಖೆಯ ಸಹಯೋಗದಲ್ಲಿ ಅಂಗವಿಕಲರ ಬಾಳಲ್ಲಿ ಹೊಸ ಭಾಷ್ಯ ಬರೆಯಲಾಯಿತು.
ಸ್ವ ಉದ್ಯೋಗ ನಡೆಸಿಕೊಂಡು ನೀವು ಬೆಳೆಯುವುದರ ಜೊತೆಗೆ ಇತರರ ಬೆಳೆಸಿ
Jan 21 2024, 01:32 AM IST
ಉದ್ಯೋಗದಲ್ಲಿ ನೀವು ಬೆಳೆಯುವುದರ ಜೊತೆಗೆ ಇತರರನ್ನು ಬೆಳೆಸಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಕಲ್ಯಾಣ ಕರ್ನಾಟಕ ಪ್ರಾದೇಶಿಕ ವಿಭಾಗದ ನಿರ್ದೇಶಕ ಗಣೇಶ ಬಿ. ಹೇಳಿದರು.
ಜ.21ರಂದು ಕೆಪಿಎಸ್ ಶಾಲೆ ಆವರಣದಲ್ಲಿ ಚಾಲಕರ ಮೆಗಾ ಉದ್ಯೋಗ ಮೇಳ: ಆರ್ .ಯತೀಂದ್ರ
Jan 20 2024, 02:00 AM IST
ಕೆ.ಆರ್.ಪೇಟೆ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಮಾರ್ಗದರ್ಶನದಲ್ಲಿ ಜ.21ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ತಾಲೂಕಿನಲ್ಲಿರುವ ವಾಣಿಜ್ಯ ಮತ್ತು ವಾಣಿಜ್ಯೇತರ ವಾಹನ ಚಾಲಕರುಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ತಾಲೂಕಿನ ಆಸಕ್ತರು ಮೇಳದ ಪ್ರಯೋಜನ ಪಡೆದುಕೊಳ್ಳಬೇಕು.
ಇಸ್ರೇಲ್ ಕಂಪನಿ ಉದ್ಯೋಗ ಮೇಳ: ಇಸ್ರೇಲ್ನಲ್ಲಿ ಕಟ್ಟಡ ಕಾರ್ಮಿಕರಾಗಲು ಭಾರತೀಯ ಯುವಕರ ದಾಂಗುಡಿ!
Jan 18 2024, 02:02 AM IST
ಹರ್ಯಾಣದಲ್ಲಿ ಕಟ್ಟಡ ಕಾಮಗಾರಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಇಸ್ರೇಲ್ ಸಂಸ್ಥೆಗಳು, 6 ದಿನಗಳ ಕಾಲ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದೇಶಾದ್ಯಂತ ಯುಜನರು ಆಗಮಿಸುತ್ತಿದ್ದಾರೆ. ಆಕರ್ಷಕ ಸಂಬಳದಿಂದ ಪ್ರಭಾವಿತರಾಗುತ್ತಿರುವ ಭಾರತೀಯರು ಅಲ್ಲಿಗೆ ದಾಂಗುಡಿ ಇಡುತ್ತಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇಂದು ಬೃಹತ್ ಉದ್ಯೋಗ
Jan 13 2024, 01:35 AM IST
ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ರಸ್ತೆಯ ಸೇಂಟ್ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿರುವ ಬೃಹತ್ ಉದ್ಯೋಗ ಮತ್ತು ಸಾಲ ಮೇಳದಲ್ಲಿ 120 ಕ್ಕೂ ಅಧಿಕ ಕಂಪನಿಗಳು ಪಾಲ್ಗೊಳ್ಳುತ್ತಿವೆ. ಆರು ಪ್ರಮುಖ ಬ್ಯಾಂಕ್ ಗಳು ಸಾಲ ಸೌಲಭ್ಯ ನೀಡಲು ಮುಂದೆ ಬಂದಿವೆ.
ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಂಡ್ರೆ ಗ್ರಾಮಗಳ ಅಭಿವೃದ್ಧಿ ಶೀಘ್ರ ಎಂದ ರೂಪಶ್ರೀ
Jan 12 2024, 01:47 AM IST
2022-23ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ 239 ಕಾಮಗಾರಿಗಳು ಅನುಷ್ಠಾನಗೊಂಡಿದ್ದು, 1.42 ಕೋಟಿ ಬಳಕೆ ಮಾಡಲಾಗಿದೆ. 15ನೇ ಹಣಕಾಸು ಯೋಜನೆ ಅಡಿ 25 ಕಾಮಗಾರಿಗಳು ಅನುಷ್ಠಾನ ಗೊಂಡಿದ್ದು, 20.60 ಲಕ್ಷ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ.
ಕೈಗಾರಿಕೆಗಳಿಂದ ಸಾವಿರಾರು ಮಹಿಳೆಯರು, ಯುವಕರಿಗೆ ಉದ್ಯೋಗ: ಕೆ.ಎಸ್.ಆನಂದ್
Jan 11 2024, 01:30 AM IST
ಬಯಲು ಪ್ರದೇಶವಾದ ಕಡೂರು ತಾಲೂಕಿನಲ್ಲಿ ಸಾವಿರಾರು ಯುಜನರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಕೈಗಾರಿಕೆ ಗಳನ್ನು ತೆರೆಯಲು ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಬುಧವಾರ ಕ್ಷೇತ್ರದ ಗೆದ್ಲೆಹಳ್ಳಿ ಸಮೀಪದ ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಗದಿಯತ್ ಕಾವಲಿನಲ್ಲಿ ಸುಮಾರು 50 ಕೋಟಿ ರು. ವೆಚ್ಚದಲ್ಲಿ ಆರಂಭವಾಗುತ್ತಿರುವ ಕೈಗಾರಿಕಾ ವಲಯದಲ್ಲಿ ಕೆಐಎಡಿಬಿ ಅಧಿಕಾರಿ ಗಳೊಂದಿಗೆ ಭೇಟಿ ನೀಡಿ ಮೂಲಭೂತ ಕಾಮಗಾರಿ ವೀಕ್ಷಿಸಿ ಶಾಸಕ ಕೆ.ಎಸ್ .ಆನಂದ್ ಹೇಳಿದರು.
ಉದ್ಯೋಗ ಪಡೆಯಲು ಕೌಶಲ ತರಬೇತಿಗಳು ಅವಶ್ಯಕ
Jan 08 2024, 01:45 AM IST
ಉದ್ಯೋಗ ಪಡೆಯಲು ಕೌಶಲ ತರಬೇತಿಗಳು ಅವಶ್ಯಕ
ಉದ್ಯೋಗ ಖಾತ್ರಿ ವೇತನಕ್ಕೆ ಆಧಾರ್ ಕಡ್ಡಾಯ ಎಂದು ಕಾಂಗ್ರೆಸ್ ಕಿಡಿ
Jan 02 2024, 02:15 AM IST
ಬಡವರ ಶೋಷಿಸಲು ಮೋದಿಯಿಂದ ತಂತ್ರಜ್ಞಾನದ ಅಸ್ತ್ರ ಬಳಕೆಯಾಗುತ್ತಿದೆ. ಈ ಮೂಲಕ ಉದ್ಯೋಗ ಖಾತರಿ ಯೋಜನೆಗೆ ನೊಂದಣಿ ಮಾಡಿಕೊಂಡ 25 ಕೋಟಿ ಬಡವರ ಪೈಕಿ 11 ಕೋಟಿ ಜನರನ್ನು ಕೆಲಸಕ್ಕೆ ಅನರ್ಹಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಆರೋಪಿಸಿದ್ದಾರೆ.
< previous
1
...
29
30
31
32
33
34
35
36
37
next >
More Trending News
Top Stories
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ