• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯೋಗ ಬೇಕಾ ಕೊಡ್ತೇವೆ, ಗುಳೆ ಹೋಗ್ಬೇಡಿ: ಜಿ.ಪಂ. ಸಿಇಓ

Mar 15 2024, 01:15 AM IST
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಿಇಓ ಸೋಮಶೇಖರ್ ಗುರುವಾರ ಹೊಳಲ್ಕೆರೆ ತಾಲೂಕಿನ ಹಿರೇಹೆಮ್ಮಿಗನೂರು ಗ್ರಾಪಂ ಗೆ ಭೇಟಿ ನೀಡಿ ಉದ್ಯೋಗ ಖಾತರಿ ಯೋಜನೆ ಕಾಮಗಾರಿ ಪರಿಶೀಲಿಸಿದರು.

ಯುವಜನತೆಗೆ ಉದ್ಯೋಗ-ಜೀವನೋಪಾಯ ಭದ್ರತೆ ಅಗತ್ಯ

Mar 11 2024, 01:16 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ನವೀನ ಉದ್ಯಮಗಳ ಮೂಲಕ ಗ್ರಾಮೀಣ ಯುವ ಜನತೆಗೆ ಉದ್ಯೋಗ ಹಾಗೂ ಜೀವನೋಪಾಯ ಭದ್ರತೆ ಯೋಜನೆಯಡಿ ತೆಂಗು ಬೆಳೆಯ ಸುಧಾರಿತ ಬೇಸಾಯ ಪದ್ಧತಿಗಳು ಮತ್ತು ಯಾಂತ್ರೀಕರಣ ಕುರಿತು ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಯುವಕರಿಗೆ 2 ಕೋಟಿ ಉದ್ಯೋಗ ನೀಡದ ವಚನ ಭ್ರಷ್ಟ ಬಿಜೆಪಿ ತಿರಸ್ಕರಿಸಿ-ಶಾಸಕ ಜಿ.ಎಸ್‌. ಪಾಟೀಲ

Mar 08 2024, 01:49 AM IST
ಪ್ರತಿ ವರ್ಷ 2 ಕೋಟಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮಾತಿನಂತೆ ನಡೆದುಕೊಳ್ಳದೆ ಯುವಕರನ್ನು ಯಾಮರಿಸಿದ್ದಾರೆ. ಇಂತಹ ವಚನ ಭ್ರಷ್ಟ ಸರ್ಕಾರವನ್ನು ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಡಿ ಎಂದು ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.

ಸ್ವಯಂ ಉದ್ಯೋಗ ಪಡೆಯಲು ಮುಂದಾಗಿ: ರೇಖಾ ಮ್ಯಾಗೇರಿ

Mar 04 2024, 01:23 AM IST
ಕೌಶಲ್ಯ ಅಭಿವೃದ್ಧಿ ಅವಶ್ಯಕ ಕಾರ್ಯತಂತ್ರವಾಗಿದೆ ಗ್ರಾಮೀಣ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಇಂದು ಅವಶ್ಯವಾಗಿದೆ.

ಆರ್ಥಿಕವಾಗಿ ಸಬಲರಾಗಲು ಉದ್ಯೋಗ ಮೇಳ ಸಹಕಾರಿ: ಬಸವರಾಜ ಶಿವಣ್ಣನವರ

Mar 04 2024, 01:19 AM IST
ಆರ್ಥಿಕ, ಸಾಮಾಜಿಕವಾಗಿ ಸಬಲರಾಗಲು ಉದ್ಯೋಗ ಮೇಳ ಸಹಕಾರಿಯಾಗಿದ್ದು, ಭವಿಷ್ಯದ ಜೀವನಕ್ಕೆ ಭಾಷ್ಯ ಬರೆಯಲಿದೆ.

ಮಕ್ಕಳ ಪಾಲನೆಯೂ ಪೂರ್ಣಾವಧಿ ಉದ್ಯೋಗ: ಹೈಕೋರ್ಟ್‌

Mar 04 2024, 01:19 AM IST
ಯಾವುದೇ ಉದ್ಯೋಗ ಮಾಡದೆ ಕೇವಲ ಮಕ್ಕಳನ್ನು ನೋಡಿಕೊಳ್ಳುತ್ತಿರುವ ಕಾರಣ ಪತ್ನಿಗೆ ಜೀವನಾಂಶ ನೀಡಲಾಗದು ಎಂಬ ಪತಿಯ ವಾದ ತಿರಸ್ಕರಿಸಿರುವ ಹೈಕೋರ್ಟ್‌, ಮಕ್ಕಳನ್ನು ನೋಡಿಕೊಳ್ಳುವುದು ಸಹ ಪೂರ್ಣಾವಧಿಯ ಕೆಲಸವಾಗಿದೆ. ಆದ್ದರಿಂದ ಪತ್ನಿಗೆ ಜೀವನಾಂಶ ನೀಡಲೇಬೇಕು ಎಂದು ಆದೇಶಿಸಿದೆ.

ಉದ್ಯೋಗ ಸಮೃದ್ಧಿ ಕೇಂದ್ರದ ಮೂಲಕ ನೇರ ಉದ್ಯೋಗ: ಶಾಸಕ ಮಾನೆ

Mar 04 2024, 01:17 AM IST
ಈಗ ಉದ್ಯೋಗ ಸಮೃದ್ಧಿ ಕೇಂದ್ರದ ಮೂಲಕ ನೇರ ಉದ್ಯೋಗಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

ಉದ್ಯೋಗ ನೀಡದೆ ವಂಚಿಸಿದ ಬಿಜೆಪಿ ತಿರಸ್ಕರಿಸಿ

Mar 04 2024, 01:15 AM IST
ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಬಡವರ, ರೈತರ ಸಾಲ ಮನ್ನಾ ಮಾಡಿಲ್ಲ ಬದಲಾಗಿ ಶ್ರೀಮಂತರ ೧೦ ಲಕ್ಷ ಕೋಟಿ ರು. ಸಾಲವನ್ನು ಮನ್ನಾ ಮಾಡುವ ಮೂಲಕ ಕೇಂದ್ರ ಸರ್ಕಾರ ಬಡವರ ಪರವಲ್ಲ ಬಂಡವಾಳಶಾಹಿಗಳ ಪರ ಎಂಬುದನ್ನು ಸಾಬೀತು ಮಾಡಿದೆ

9,650 ಜನರಿಗೆ ಸ್ಥಳದಲ್ಲಿಯೇ ಉದ್ಯೋಗ: ಶರಣಪ್ರಕಾಶ ಪಾಟೀಲ

Mar 03 2024, 01:34 AM IST
ಬೆಂಗಳೂರಿನಲ್ಲಿ ಕಳೆದ ಫೆ.26 ಮತ್ತ 27ರಂದು ನಡೆದ ಬೃಹತ್ ಉದ್ಯೋಗ ಮೇಳದಲ್ಲಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಂಡವರ ಪೈಕಿ 43 ಸಾವಿರ ಅಭ್ಯರ್ಥಿಗಳು ಹಾಜರಾಗಿದ್ದು, ಇದರಲ್ಲಿ 9,650 ಜನರಿಗೆ ಸ್ಥಳದಲಿಯೇ ಉದ್ಯೋಗ ದೊರೆತಿದೆ.

50 ಮಂದಿಗೆ ಬಿಎಂಟಿಸಿಯಲ್ಲಿ ಅನುಕಂಪದ ನೌಕರಿ; ಉದ್ಯೋಗ ಪತ್ರ ನೀಡಿದ ರಾಮಲಿಂಗಾರೆಡ್ಡಿ

Mar 03 2024, 01:31 AM IST
ಬಿಎಂಟಿಸಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಅಡಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶನಿವಾರ ನೇಮಕಾತಿ ಆದೇಶಪತ್ರ ವಿತರಿಸಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved