• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ

Feb 15 2024, 01:16 AM IST
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಇದೇ ಫೆ. 26 ಹಾಗೂ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಚಾಮರಾಜನಗರ ಜಿಲ್ಲೆಯ ಯುವಜನರು, ಉದ್ಯೋಗಾಂಕಾಂಕ್ಷಿಗಳು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಅನುಕೂಲವಾಗುವಂತೆ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು

ನಕಲಿ ಎಂಫಿಲ್ ಪದವಿ ಪ್ರಮಾಣಪತ್ರ ಸಲ್ಲಿಸಿ ಉದ್ಯೋಗ..!

Feb 14 2024, 02:18 AM IST
ಡಾ.ಎಂ.ಎಸ್.ಚಲುವರಾಜು ನಕಲಿ ಎಂಫಿಲ್ ಪದವಿ ಪಡೆದು ಆ ಮೂಲಕ ಸಂವಿಧಾನ ಬದ್ಧ ಉದ್ಯೋಗದ ಹಕ್ಕನ್ನು ಬೇರೊಬ್ಬರಿಂದ ಕಸಿದುಕೊಂಡಿರುವುದು ಮುಂದಿನ ದಿನಗಳಲ್ಲಿ ಸಾಬೀತಾದಲ್ಲಿ ಅವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಬೇಕು. ಶಾಶ್ವತವಾಗಿ ಯಾವುದೇ ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾಗದಂತೆ ಅನರ್ಹಗೊಳಿಸುವುದು. ಕಾಲೇಜು ಶಿಕ್ಷಣ ಇಲಾಖೆಯಿಂದ ಪಡೆದಿರುವ ಗೌರವಧನದ ಮೊತ್ತವನ್ನು ಹಿಂಪಡೆದು ಇವರ ಎಲ್ಲಾ ಶೈಕ್ಷಣಿಕ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ.

26, 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

Feb 14 2024, 02:16 AM IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಫೆ. 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಜಿಲ್ಲೆಯ ಎಲ್ಲ ಉದ್ಯೋಗಕಾಂಕ್ಷಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಕರೆ ನೀಡಿದ್ದಾರೆ.

17 ರಂದು ಮೊದಲ ಬಾರಿಗೆ ಬೃಹತ್ ಉದ್ಯೋಗ ಮೇಳ

Feb 14 2024, 02:15 AM IST
ಮತಕ್ಷೇತ್ರದಲ್ಲಿನ ಪದವೀಧರ ಯುವಕ ಹಾಗೂ ಯುವತಿಯರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ಶ್ರೀ ದೇವಿಕಾ ಸುಬ್ಬರಾವ ಫೌಂಡೇಶನ್‌ ನೇತೃತ್ವದಲ್ಲಿ ಫೆ.17 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರಿಗೆ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ‍ ಆಯೋಜಿಸಲಾಗಿದೆ ಎಂದು ದೇವಿಕಾ ಸುಬ್ಬರಾವ ಫೌಂಡೇಶನ್‌ ಮುಖ್ಯಸ್ಥೆ ಪಲ್ಲವಿ ನಾಡಗೌಡ ಹೇಳಿದ್ದಾರೆ.

ಸ್ವಾವಲಂಬಿಯಾಗಲು ಗೃಹ ಉದ್ಯೋಗ ಪ್ರಾರಂಭಿಸಿ: ಬಸವರಾಜ ಪಾಟೀಲ ಸೇಡಂ

Feb 11 2024, 01:53 AM IST
ಸ್ಥಳೀಯ ಉತ್ಪನ್ನಗಳನ್ನು ಪ್ರೋತ್ಸಾಹಿಸುವಂತೆ ರಾಜ್ಯ ಸಭಾ ಮಾಜಿ ಸದಸ್ಯ ಕರೆ ನೀಡಿದರು. ಹಾರಕೂಡ ಹಿರೇಮಠ ಸಂಸ್ಥಾನ ಹಾಗೂ ಬಸವಕಲ್ಯಾಣ ಕ್ಷೇತ್ರ ಸಮಿತಿಯ ಸಹಯೋಗದಲ್ಲಿ ಬಸವಕಲ್ಯಾಣದ ಥೇರ್‌ ಮೈದಾನದಲ್ಲಿ ದ್ವಿತೀಯ ಕಾಯಕ ಉತ್ಸವ ಜರುಗಿತು.

ಫೆ.11ಕ್ಕೆ ಉಚಿತ ಉದ್ಯೋಗ ಮೇಳ : ಎಂ. ಜಿ. ಹಿರೇಮಠ

Feb 10 2024, 01:49 AM IST
ಅಕ್ಕಮಹಾದೇವಿ ಮಹಿಳಾ ಕಾಲೇಜನಲ್ಲಿ ಫೆ.೧೧ ರ ಬೆಳಗ್ಗೆ ೯-೩೦ ರಿಂದ ಸಂಜೆ ೫-೩೦ ವರೆಗೆ ಆಯೋಜಿಸಲಾಗಿದೆ

ವಿಶ್ವದಲ್ಲೇ ಅತಿದೊಡ್ಡ ಉದ್ಯೋಗ ಯೋಜನೆ ನರೇಗಾ

Feb 04 2024, 01:31 AM IST
ನೂರು ದಿನಗಳವರೆಗೆ ಕೂಲಿ ಒದಗಿಸುವ ಮೂಲಕ ಗ್ರಾಮೀಣ ಭಾಗದ ಜನರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವುದು ಹಾಗೂ ಗ್ರಾಮಗಳ ಅಭಿವೃದ್ಧಿಗೆ ಅನುಕೂಲವಾಗುವಂತಹ ಆಸ್ತಿ ಸೃಜನೆ ಮಾಡುವುದು ಯೋಜನೆಯ ಉದ್ದೇಶವಾಗಿದೆ. ಫೆ.2 ರಂದು ನರೇಗಾ ಯೋಜನೆ ಅನುಷ್ಟಾನಗೊಂಡ ದಿನವನ್ನು ನರೇಗಾ ದಿನವಾಗಿ ಆಚರಿಸಲಾಗುತ್ತಿದೆ

ಇಂದು ಉದ್ಯೋಗ ಮೇಳ, ೨೦ಕ್ಕೂ ಹೆಚ್ಚು ಕಂಪನಿಗಳು ಭಾಗಿ

Feb 03 2024, 01:48 AM IST
ಸ್ಥಳೀಯ ವೀ.ವಿ.ಸಂಘದ ಶ್ರೀ ಖಾಸ್ಗತೇಶ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಫೆ.೩ ರಂದು ಆಯೋಜಿಸಲಾಗಿರುವ ಉದ್ಯೋಗ ಮೇಳದಲ್ಲಿ ೧೦ ಸಾವಿರಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷೀಗಳಿಗೆ ಉದ್ಯೋಗ ಒದಗಿಬರಲಿದೆ.

19, 20ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಉದ್ಯೋಗ ಮೇಳ

Feb 03 2024, 01:48 AM IST
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆ.19 ಮತ್ತು 20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದಲ್ಲಿನ ಎಲ್ಲ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಯುವ ಸಮೃದ್ಧಿ ಸಮ್ಮೇಳನ- ರಾಜ್ಯಮಟ್ಟದ ಬೃಹತ್ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ಆನ್‍ಲೈನ್ ಮೂಲಕ ನೋಂದಾಯಿಸಿಕೊಳ್ಳುವಂತೆ ಶಿವಮೊಗ್ಗ ನೂತನ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದ್ದಾರೆ.

ಬಡತನ ನಿರ್ಮೂಲನೆ, ಉದ್ಯೋಗ ಕಲ್ಪಿಸುವುದೇ ನರೇಗಾ ದಿವಸ: ಡಾ. ಗೋಪಾಲಕೃಷ್ಣ

Feb 03 2024, 01:47 AM IST
ಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆ, ಜನರಿಗೆ ಉದ್ಯೋಗ ಹಾಗೂ ಬಾಳಿಕೆ ಬರುವ ಆಸ್ತಿಗಳನ್ನು ಸೃಜನೆ ಮಾಡುವ ಉದ್ದೇಶದಿಂದ ನರೇಗಾ ದಿವಸವನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ.ಗೋಪಾಲಕೃಷ್ಣ ಹೇಳಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved