ಉದ್ಯೋಗ ಖಾತ್ರಿ ಕೆಲಸಕ್ಕೆ ತಾಲೂಕು ಪಂಚಾಯಿತಿಗೆ ಮುತ್ತಿಗೆ
Mar 11 2025, 12:46 AM IST೨೦೨೪-೨೫ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆ. ಕಾಟಾಪುರ ಗ್ರಾಮದ ಕೆರೆ ಹೂಳೆತ್ತಲು ₹ ೩೦ ಲಕ್ಷ ಅನುದಾನ ಬಿಡುಗಡೆಯಾಗಿದ್ದು, ೨೦೨೪ರ ಜುಲೈನಲ್ಲಿ ಡಿಪಿಆರ್ ಕೂಡಾ ಮಾಡಲಾಗಿದೆ. ಸದರಿ ಕಾಮಗಾರಿಗೆ ಸಂಬಂಧಿಸಿದಂತೆ ೧೪ ದಿನಗಳು ಮಾತ್ರ ಫಲಾನುಭವಿಗಳಿಗೆ ಕೆಲಸ ನೀಡಲಾಗಿದೆ.