ಮೂಲ್ಕಿ: ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮ ಸಮಾರೋಪ
Feb 26 2025, 01:02 AM ISTವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಮೂಲ್ಕಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಶಾಂಭವಿ ಸಂಜೀವಿನಿ ಒಕ್ಕೂಟ ಮೂಲ್ಕಿ ಹಾಗೂ ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ ಆಶ್ರಯದಲ್ಲಿ ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಸೀರೆ ಗೊಂಡೆ ಹಾಕುವ ತರಬೇತಿ ಸಂಪನ್ನಗೊಂಡಿತು.