• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಡಿಮೆಗೆ ಉದ್ಯೋಗ ಖಾತ್ರಿ ಬಲ-ಮುಂಡರಗಿ

Apr 28 2025, 12:47 AM IST
ಕೂಲಿ ಕಾರ್ಮಿಕರ ವಲಸೆ ತಡೆಗಟ್ಟುವುದು, ಗ್ರಾಮೀಣ ಭಾಗದ ಸಂಪನ್ಮೂಲ ಸಂರಕ್ಷಣೆ, ಮಣ್ಣು ಮತ್ತು ನೀರು ಸಂರಕ್ಷಣೆ, ಜಲ ಮೂಲಗಳ ಸಂರಕ್ಷಣೆ ಜತೆಗೆ ದುಡಿಮೆಗೆ ಉದ್ಯೋಗ ಖಾತ್ರಿ ಯೋಜನೆ ಸಾಕಷ್ಟು ನೆರವಾಗುತ್ತಿದೆ ಎಂದು ಜಿಪಂ ಸಹಾಯ ನಿರ್ದೇಶಕ ಸಿ.ಆರ್. ಮುಂಡರಗಿ ಹೇಳಿದರು.

51000 ಜನರಿಗೆ ಉದ್ಯೋಗ ಪ್ರಮಾಣ ಪತ್ರ ವಿತರಿಸಿದ ಮೋದಿ

Apr 27 2025, 01:32 AM IST
ಇಲ್ಲಿ ನಡೆದ 15ನೇ ಆವೃತ್ತಿಯ ರೋಜ್‌ಗಾರ್‌ ಮೇಳದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ತೆರವು ಹುದ್ದೆಗಳ ಭರ್ತಿಗೆ ಶನಿವಾರ 51000 ಸಾವಿರಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.

ಉದ್ಯೋಗ ಖಾತರಿ ಯೋಜನೆಯಲ್ಲಿ ಬಾರಿ ಅಕ್ರಮ

Apr 25 2025, 12:30 AM IST
ಹಾಳತಡಕಲ್ ಪಿಡಿಒ ರಾಚಣ್ಣಗೌಡ ಅಮಾನತು । 1 ಲಕ್ಷ ರು. ನಷ್ಟ ಭರಿಸುವಂತೆ ಜಿಪಂ ಸಿಇಒ ಸೂಚನೆ

ಅಕುಶಲ ಕೂಲಿಕಾರರು ಉದ್ಯೋಗ ಖಾತ್ರಿ ಸದುಪಯೋಗ ಪಡೆದುಕೊಳ್ಳಿ-ಕುಮಾರ ಪೂಜಾರ

Apr 22 2025, 01:51 AM IST
ಉದ್ಯೋಗ ಖಾತ್ರಿ ಯೋಜನೆಯಡಿ 2025-26ನೇ ಸಾಲಿನಿಂದ ಪ್ರತಿಯೊಬ್ಬ ಕೂಲಿಕಾರರಿಗೆ ದಿನಕ್ಕೆ 370 ರು. ಕೂಲಿ ಸಿಗಲಿದ್ದು, ಅಕುಶಲ ಕೂಲಿಕಾರರು ಸದುಪಯೋಗ ಪಡೆಯಬೇಕು ಎಂದು ತಾಪಂ ಸಹಾಯಕ ನಿರ್ದೇಶಕ (ಗ್ರಾ.ಉ.) ಕುಮಾರ ಪೂಜಾರ ಹೇಳಿದರು.

ಒಂದೂವರೆ ವರ್ಷದಲ್ಲಿ 2 ಸಾವಿರ ಜನರಿಗೆ ಉದ್ಯೋಗ: ಮಹ್ಮದ್‌ಹನೀಫ್

Apr 21 2025, 12:45 AM IST
ಉದ್ಯೋಗ ಸಮೃದ್ಧಿ ಕೇಂದ್ರ ದೇಶದ ಪ್ರತಿಷ್ಠಿತ ಉದ್ಯೋಗದಾತ ಸಂಸ್ಥೆಗಳನ್ನು ಇಲ್ಲಿಗೆ ಬರಮಾಡಿಕೊಂಡು ಉದ್ಯೋಗಕ್ಕೆ ಅನುವು ಮಾಡಿಕೊಡುತ್ತಿದೆ. ಒಂದೂವರೆ ವರ್ಷದ ಅವಧಿಯಲ್ಲಿ 2 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲಾಗಿದೆ.

ಬೆಲೆ ಏರಿಕೆ, ಉದ್ಯೋಗ ಕಡಿತ ಖಂಡಿಸಿ ಪ್ರತಿಭಟನೆ

Apr 19 2025, 12:45 AM IST
ಕೇಂದ್ರದ ಸರ್ಕಾರದ ಬೆಲೆ ಏರಿಕೆ, ಜನವಿರೋಧಿ ನೀತಿ ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟಿಸಲಾಯಿತು.

ಕಲಬುರಗಿಯ ಕೆಸಿಟಿ ಕಾಲೇಜು ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳ ಭರ್ಜರಿ ಸಕ್ಸಸ್‌

Apr 17 2025, 12:07 AM IST
ಕಲಬುರಗಿಯ ಕೆಸಿಟಿ ಕಾಲೇಜು ಕ್ಯಾಂಪಸ್‌ನಲ್ಲಿ ಬುಧವಾರ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಿದ್ದ ‘ಯುವ ಸಮೃದ್ಧಿ ಉದ್ಯೋಗ ಮೇಳ’ ಭರ್ಜರಿ ಸಕ್ಸಸ್‌ ಕಂಡಿದೆ.

ಉದ್ಯೋಗ ಖಾತರಿಯಿಂದ ಗ್ರಾಮಗಳು ಸದೃಢ

Apr 17 2025, 12:02 AM IST
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಫಲವಾಗಿ ರಾಜ್ಯದಲ್ಲಿ ಅನೇಕ ಗ್ರಾಮೀಣ ಪ್ರದೇಶದ ಜನರು ವರ್ಷಕ್ಕೆ ೧೦೦ ದಿನಗಳ ಉದ್ಯೋಗ ಪಡೆಯುತ್ತಿದ್ದಾರೆ. ಇದರಿಂದ ಹಸಿವು ಮುಕ್ತ ದೇಶ ನಿರ್ಮಾಣ ಮಾಡಲು ಕಾರಣವಾಗುತ್ತಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ

Apr 11 2025, 12:35 AM IST
ಕಳೆದ ಸಲ ದಿನಕ್ಕೆ ₹೩೪೯ ನೀಡಲಾಗುತಿತ್ತು. ಏ.೧ರಿಂದ ನರೇಗಾ ಯೋಜನೆಯಡಿ ಕಾಮಗಾರಿ ನಿರ್ವಹಿಸುವ ಕೂಲಿಕಾರರಿಗೆ ದಿನಕ್ಕೆ ₹೩೭೦ ನೀಡಲಾಗುತ್ತದೆ. ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಿ, ದೀರ್ಘ ಕಾಲ ಬಾಳಿಕೆ ಬರುವ ಸಮುದಾಯ ಸ್ವತ್ತುಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ನರೇಗಾ ಸಹಕಾರಿಯಾಗಿದೆ.

ಉದ್ಯೋಗ ಖಾತ್ರಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ

Apr 09 2025, 12:31 AM IST
ಕಾಯಕ ಬಂಧುಗಳನ್ನು ರಜಿಸ್ಟರ್ ಮೇಟ್‌ಗಳಾಗಿ ನರೇಗಾ ಕೆಲಸ ಮಾಡಲು ಅನುಕೂಲ ಕಲ್ಪಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved