• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯೋಗ ಅರಸಬಹುದಾದ ಭಾರತದ ಅಗ್ರ 25 ಕಂಪನಿಗಳ 2025ರ ಪಟ್ಟಿ ಬಿಡುಗಡೆ ಮಾಡಿದ ಲಿಂಕ್ಡ್ಇನ್‌

Apr 09 2025, 12:31 AM IST
ಉದ್ಯೋಗ ಹುಡುಕುತ್ತಿರುವವರು ಉದ್ಯೋಗ ಅರಸಬಹುದಾದ ಭಾರತದ ಅಗ್ರ 25 ಕಂಪನಿಗಳ ಹೆಸರಿನ ಪಟ್ಟಿಯನ್ನು ಲಿಂಕ್ಡ್‌ಇನ್‌ ಸಂಸ್ಥೆ ಬಿಡುಗಡೆ ಮಾಡಿದೆ. ಆ ಕುರಿತ ಮಾಹಿತಿ ಇಲ್ಲಿದೆ.

ದೇಶೀ ಉದ್ಯಮಕ್ಕೆ ಆದ್ಯತೆ, ಆರ್ಥಿಕತೆ ಹಿತ ಹಾಗೂ ಉದ್ಯೋಗ ಸೃಷ್ಟಿ ಸಬೂಬು : ಟ್ರಂಪ್‌ ತೆರಿಗೆ ಯುದ್ಧ ಇಂದಿನಿಂದ

Apr 09 2025, 12:30 AM IST
ಅಮೆರಿಕದ ದೇಶೀ ಉದ್ಯಮಕ್ಕೆ ಆದ್ಯತೆ, ಆರ್ಥಿಕತೆಯ ಹಿತ ಹಾಗೂ ಉದ್ಯೋಗ ಸೃಷ್ಟಿಯ ಸಬೂಬು ನೀಡಿ ವಿಶ್ವದ ಅನೇಕ ದೇಶಗಳ ಮೇಲೆ ಭಾರಿ ಪ್ರಮಾಣದ ಪ್ರತಿತೆರಿಗೆ ಹೇರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಘೋಷಣೆಗಳು ಬುಧವಾರದಿಂದ ಜಾರಿಗೆ ಬರಲಿವೆ

ಗಂಡಸರಿಗೆ ಸೀರೆ ಉಡಿಸಿ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೂಲಿ ವಂಚನೆ !

Apr 08 2025, 11:30 AM IST

ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಗಂಡಸರಿಗೆ ಸೀರೆ ಉಡಿಸಿ ಮಹಿಳೆಯರು ಪಾಲ್ಗೊಂಡ ದಾಖಲೆ ತೋರಿಸಿ ಹಣ ಲಪಟಾಯಿಸಲು ನಡೆದ ಸಂಚೊಂದು ಬಹಿರಂಗವಾಗಿದೆ.

97 ಮಿಲಿಯನ್ ಉದ್ಯೋಗ ಸೃಷ್ಠಿಸಲಿರುವ ಕೃತಕ ಬುದ್ಧಿಮತ್ತೆ: ಡಾ.ರಂಗರಾಜ್‌

Apr 08 2025, 12:32 AM IST
ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಕೃತಕ ಬುದ್ಧಿಮತ್ತೆಯಿಂದಾಗಿ 85 ಮಿಲಿಯನ್ ಉದ್ಯೋಗಗಳು ಕೈತಪ್ಪುವ ಅಂದಾಜಿದೆ. ಆದರೆ, ಆತಂಕ ಪಡಬೇಕಾಗಿಲ್ಲ. ಏಕೆಂದರೆ, ಈ ತಂತ್ರಜ್ಞಾನ 97 ಮಿಲಿಯನ್ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡಲಿದೆ ಎಂದು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ಅತಿಥಿ ಉಪನ್ಯಾಸಕ ಡಾ. ಜಿ.ರಂಗರಾಜ್ ಅಭಿಪ್ರಾಯಪಟ್ಟಿದ್ದಾರೆ.

ನೀವೇ ನೂರಾರು ಉದ್ಯೋಗ ಸೃಷ್ಟಿ ಮಾಡುವ ಗುರಿಯಿರಲಿ : ಡಿಸಿಎಂ ಡಿ. ಕೆ. ಶಿವಕುಮಾರ್

Apr 07 2025, 12:36 AM IST
ಕನಕಪುರ: ಈಗಿನ ಮಕ್ಕಳು ಭವಿಷ್ಯದಲ್ಲಿ ಉದ್ಯೋಗ ಪಡೆಯುವುದಕ್ಕಿಂತ ಚೆನ್ನಾಗಿ ಓದಿ ನೀವೇ ನೂರಾರು ಉದ್ಯೋಗ ಸೃಷ್ಟಿ ಮಾಡುವ ಗುರಿ ಇಟ್ಟು ಕೊಳ್ಳುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದರು.

ಹರಪನಹಳ್ಳಿಯಲ್ಲಿ ಬೃಹತ್‌ ಉದ್ಯೋಗ ಮೇಳ

Apr 06 2025, 01:51 AM IST
ಹರಪನಹಳ್ಳಿ ಪಟ್ಟಣದ ಎಡಿಬಿ ಕಾಲೇಜಿನ ಆವರಣದಲ್ಲಿ ಮಾಜಿ ಶಾಸಕ ಎಂ.ಪಿ. ರವೀಂದ್ರ ಅವರ ಜನ್ಮದಿನದ ಅಂಗವಾಗಿ ಸಂತೋಷ ಲಾಡ್ ಫೌಂಡೇಷನ್ ಹಾಗೂ ಎಂ.ಪಿ. ರವೀಂದ್ರ ಪ್ರತಿಷ್ಠಾನ ವತಿಯಿಂದ ಶನಿವಾರ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿತ್ತು.

ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆಯಾಗಲಿ: ಜಿಪಂ ಸಿಇಒ

Apr 06 2025, 01:47 AM IST
ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಹೆಚ್ಚು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅರಣ್ಯ ಬೆಳೆಸಲು ಕ್ರಮ ಕೈಗೊಳ್ಳಬೇಕು

ಕುವೆಂಪುನಗರ ಪದವಿ ಕಾಲೇಜಿನ ಉದ್ಯೋಗ ಮೇಳ

Apr 04 2025, 12:46 AM IST
ಆರ್‌.ಡಿ ಟೆಕ್ನಾಲಜಿ, ಎಸ್‌.ಬಿ.ಐ, ಆಕ್ಸಿಸ್, ಮುತ್ತೂಟ್ ಫೈನಾನ್ಸ್‌, ಬೊನಿಫಿನ್ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದವು.

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕೂಲಿ 349 ರಿಂದ 370 ಕ್ಕೆ ಏರಿಕೆ

Apr 03 2025, 02:46 AM IST

 ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿ ಅಕುಶಲ ಕೂಲಿ ಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನಗೂಲಿ ದರವನ್ನು 349- 370 ರುಪಾಯಿಗಳಿಗೆ ಹೆಚ್ಚಳ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಆದೇಶ ಹೊರಡಿಸಿದೆ.

ದೇಶೀಯ ಉದ್ಯಮ ಚೇತರಿಕೆ ಮತ್ತು ಉದ್ಯೋಗ ಸೃಷ್ಟಿ ಭಾಗವಾಗಿ ಭಾರತದ ಮೇಲೆ ಅಮೆರಿಕ ಶೇ.26ರಷ್ಟು ತೆರಿಗೆ ದಾಳಿ

Apr 03 2025, 02:46 AM IST

ದೇಶೀಯ ಉದ್ಯಮಗಳ ಚೇತರಿಕೆ ಮತ್ತು ಉದ್ಯೋಗ ಸೃಷ್ಟಿಯ ಭಾಗವಾಗಿ ವಿಶ್ವದ ವಿವಿಧ ದೇಶಗಳ ಮೇಲೆ ಪ್ರತಿತೆರಿಗೆ ಹೇರುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಣೆ ಮಾಡಿದ್ದಾರೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved