ಉದ್ಯೋಗ ಸೃಷ್ಟಿ ಖಾತ್ರಿ ಉದ್ದೇಶ
Jan 06 2025, 01:00 AM ISTಖಾತರಿ ಯೋಜನೆಯಲ್ಲಿ ರೈತರು ಜಮೀನಿನಲ್ಲಿ ಬದು ನಿರ್ಮಾಣ, ಕೃಷಿಹೊಂಡ, ಗಿಡ ನೆಡುವುದು, ಇನ್ನು ಹಲವಾರು ಯೋಜನೆಗಳನ್ನು ರೈತರು ಪಡೆಯಬಹುದಾಗಿದೆ. ಆದರೆ ಗ್ರಾಪಂಗಳಲ್ಲಿ ಇರುವ ಸೌಲಭ್ಯಗಳ ಕುರಿತು ಹಾಗೂ ಸಭೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎನ್ನಲಾಗಿದೆ.