ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಸಭೆ ಜತೆ ಸುರಪುರ ವಿಧಾನಸಭಾ ಉಪ ಚುನಾವಣೆ ಇಂದು
May 07 2024, 01:09 AM IST
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಾಗೂ ಇದೇ ಸಮಯದಲ್ಲೇ ಘೋಷಣೆಯಾಗಿರುವ ಜಿಲ್ಲೆಯ ಸುರಪುರ (ಶೋರಾಪುರ) ವಿಧಾನಸಭೆಯ ಉಪ ಚುನಾವಣೆ ಮತದಾನ ಮೇ 7ರಂದು ಮಂಗಳವಾರ ನಡೆಯಲಿದೆ.
ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆ ಉಪ ಚುನಾವಣೆ
May 07 2024, 01:02 AM IST
ಸುರಪುರ (ಶೋರಾಪುರ) ಮತಕ್ಷೇತ್ರದ (ಪರಿಶಿಷ್ಟ ಪಂಗಡಕ್ಕೆ ಮೀಸಲು) ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ (ಕಾಂಗ್ರೆಸ್) ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಲೋಕಸಭೆ ಚುನಾವಣೆಯ ಜೊತೆಗೇ ಮತದಾನ ನಡೆಯುತ್ತಿದೆ.
ಸುರಪುರ ಉಪ ಚುನಾವಣೆ: ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ
Apr 16 2024, 01:00 AM IST
ಎಸ್‌ಟಿ ಮೀಸಲಾತಿ-36 ಶೋರಾಪುರ (ಸುರಪುರ) ಮತಕ್ಷೇತ್ರದಲ್ಲಿ ಲೋಕಾಸಭೆ ಮತ್ತು ಉಪಚುನಾವಣೆ ಏಕಕಾಲದಲ್ಲಿ ನಡೆಯುತ್ತಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಉಪ ಚುನಾವಣೆ: ಬಿರು ಬಿಸಿಲಿನಲ್ಲಿ ಅಭ್ಯರ್ಥಿಗಳ ಭರ್ಜರಿ ಪ್ರಚಾರ
Apr 08 2024, 01:02 AM IST
ಚುನಾವಣಾ ಇಲಾಖೆಗೆ ರಾಜಕೀಯ ಪಕ್ಷಗಳು ಮಾಡುವ ಖರ್ಚುಗಳನ್ನು ನಿತ್ಯ ಲೆಕ್ಕ ಕೊಡಬೇಕಿರುವುದರಿಂದ ನಾಯಕರು ಪೆಂಡಾಲ್, ಶ್ಯಾಮಿಯಾನ, ಖುರ್ಚಿಗಳನ್ನು ಹಾಕಿಸಿದೇ ಗ್ರಾಮಗಳಲ್ಲಿರುವ ಗುಡಿಗುಂಡಾರ, ಕಟ್ಟೆಗಳೇ ಚುನಾವಣಾ ಪ್ರಚಾರದ ತಾಣಗಳಾಗಿ ಮಾರ್ಪಟ್ಟಿವೆ.
ಎಂಪಿ ಚುನಾವಣೆ: ಮೈ ಮರೆಯದೆ ಕೆಲಸ ಮಾಡಿ: ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್
Mar 26 2024, 01:02 AM IST
ಹಾಸನದ ಎಂ.ಜಿ. ರಸ್ತೆ ಬಳಿ ಇರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಸೋಮವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಚುನಾವಣೆ ನಿರ್ವಹಣಾ ಸಮಿತಿ ಸಭೆ ಉದ್ಘಾಟಿಸಿ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಮಾತನಾಡಿದರು.
ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆ ಕ್ಷೇತ್ರ ಉಪ ಚುನಾವಣೆ ಘೋಷಣೆ
Mar 17 2024, 01:48 AM IST
ಮೇ.7ರಂದು ನಡೆಯುವ 2ನೇ ಹಂತದಲ್ಲಿ ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಗೆ ಬರುವ ಯಾದಗಿರಿ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ
ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆಗೂ ಉಪ ಚುನಾವಣೆ?
Mar 06 2024, 02:23 AM IST
ಶಾಸಕ ರಾಜಾ ವೆಂಕಟಪ್ಪ ನಾಯಕ್ ನಿಧನದಿಂದ ತೆರವಾದ ಸ್ಥಾನಕ್ಕೆ ಮಾಹಿತಿ ಕೋರಿದ ಚುನಾವಣಾ ಆಯೋಗ: ಉಪ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ
ಇಂದು ಬೆಂಗ್ಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯ ಮತದಾನ
Feb 16 2024, 01:48 AM IST
ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆ ಶುಕ್ರವಾರ ನಡೆಯಲಿದೆ.
ನಾಳೆಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಮತದಾನಕ್ಕೆ ಸಿದ್ಧತೆ
Feb 15 2024, 01:34 AM IST
ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಲಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 43 ಮತಗಟ್ಟೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.
ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ: ಎಲ್ಲೆಡೆ ಶಾಂತಿಯುತ ಮತದಾನ
Dec 28 2023, 01:45 AM IST
ರಾಯಚೂರು ಶೇ.56.87, ಸಿಂಧನೂರು ಶೇ.67.48ರಷ್ಟು, ದೇವದುರ್ಗ ಶೇ. 74.81 ರಷ್ಟು ಮತದಾನ, 30ರಂದು ಮತೆ ಎಣಿಕೆ, 2 ನಗರಸಭೆ, 1 ಪುರಸಭೆ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಿತು.
< previous
1
...
4
5
6
7
8
9
10
11
12
next >
More Trending News
Top Stories
ನೇಯ್ಗೆ ಕೂಲಿಗಾರರ ಮಗಳು ರಾಜ್ಯದ ಟಾಪರ್
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!