• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಣ ಉಪ ಚುನಾವಣೆಯ ಕ್ಲೈಮ್ಯಾಕ್ಸ್‌ ಫೈಟ್‌ ! ಮತದಾರರ ಒಲವು ಗಳಿಸಲು ಅಂತಿಮ ಕಸರತ್ತು

Nov 12 2024, 01:31 AM IST

ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದ್ದ ಸೋಮವಾರ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ನಾಯಕರು ಭರ್ಜರಿ ಪ್ರಚಾರ ನಡೆಸಿ ತಮ್ಮ, ತಮ್ಮ ಅಭ್ಯರ್ಥಿಗಳ ಪರ ಮತಯಾಚಿಸಿದರು. ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಚನ್ನಪಟ್ಟಣದಲ್ಲಿ ಮತದಾರರ ಒಲವು ಗಳಿಸಲು ಅಂತಿಮ ಕಸರತ್ತು ನಡೆಸಿದರು.

ಶಿಗ್ಗಾಂವಿ ಉಪ ಚುನಾವಣೆ ಮತದಾನಕ್ಕೆ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ದಾನಮ್ಮನವರ

Nov 12 2024, 12:45 AM IST
ನವೆಂಬರ್ 13ರಂದು ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನಕ್ಕೆ ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದರು.

ನಾಳೆ ಜಾರ್ಖಂಡ್ ವಿಧಾನಸಭೆ ಚುನಾವಣೆ, 2 ಲೋಕಸಭೆ ಕ್ಷೇತ್ರ ಮತ್ತು 34 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ

Nov 11 2024, 11:46 PM IST
ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ, ಕೇರಳದ ವಯನಾಡ್‌ ಸೇರಿದಂತೆ 2 ಲೋಕಸಭೆ ಕ್ಷೇತ್ರ ಮತ್ತು 34 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಬುಧವಾರ ನಡೆಯಲಿವೆ. ಈ ನಿಮಿತ್ತ ಸೋಮವಾರ ಅಬ್ಬರದ ಬಹಿರಂಗ ಪ್ರಚಾರಕ್ಕೆ ತೆರೆ ಬಿತ್ತು.

ಸಂಡೂರು ಉಪ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ

Nov 11 2024, 11:45 PM IST
ಉಪ ಚುನಾವಣೆ ಘೋಷಣೆಗೊಂಡು ನಾಮಪತ್ರ ಸಲ್ಲಿಕೆ ದಿನದಿಂದಲೇ ಕ್ಷೇತ್ರದಲ್ಲಿ ಪ್ರಚಾರದ ಅಬ್ಬರ ಶುರುವಾಗಿತ್ತು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಜಯ : ಚನ್ನಗಿರಿ ಶಾಸಕ ಬಸವರಾಜು

Nov 10 2024, 02:03 AM IST

ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಜಯ ಸಾಧಿಸಲಿದ್ದಾರೆ ಎಂದು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರ ಉಪ ಚುನಾವಣೆ : ದಳ ಅಲ್ಪಸಂಖ್ಯಾತರ, ಕೈ ಒಕ್ಕಲಿಗ ಮತಗಳ ಮೇಲೆ ಕಣ್ಣು

Nov 10 2024, 01:56 AM IST
ರಾಮನಗರ: ಹೈವೋಲ್ಟೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ, ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ಜಾತಿ ಲೆಕ್ಕಾಚಾರ ಜೋರಾಗಿಯೇ ನಡೆದಿದೆ.

ಉಪ ಚುನಾವಣೆ : ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರ ಭರ್ಜರಿ ಪ್ರಚಾರ - ಗೆಲುವಿಗೆ ಪ್ಲಾನ್

Nov 08 2024, 01:17 AM IST
ರಾಜ್ಯದ ಉಪ ಚುನಾವಣೆ ಕಾವು ದಿನೇ ದಿನೇ ಹೆಚ್ಚಾಗುತ್ತಿರುವ ನಡುವೆಯೇ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರು ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಅವರ ಪರವಾಗಿ ಬಿರುಸಿನ ಪ್ರಚಾರ ನಡೆಸಿದರು.

ಉಪ ಚುನಾವಣೆಯಲ್ಲಿ ಮತಗಳಿಕೆಗಾಗಿ ವಕ್ಫ್ ಆಸ್ತಿ ಪ್ರಕರಣ ಸೃಷ್ಟಿ

Nov 07 2024, 11:54 PM IST
ರೈತರ ಭೂಮಿ ಅಷ್ಟೇ ಅಲ್ಲ ಮಠಮಾನ್ಯಗಳು ದೇವಾಲಯಗಳು ಆಸ್ತಿ ಎಂದು ಪಹಣಿಯಲ್ಲಿ ವಕ್ಫ್‌ ಹೆಸರು ಕಂಡುಬರುತ್ತಿರುವುದು ನಿಜಕ್ಕೂ ಆತಂಕದ ಸಂಗತಿ. ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬೇರೊಂದು ಸಮುದಾಯದ ಮತಗಳಿಕೆಗಾಗಿ ವಕ್ಫ್ ಆಸ್ತಿ ಪ್ರಕರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು. ಸರ್ಕಾರ ತಕ್ಷಣವೇ ಎಚ್ಚೆತ್ತು ಸರಿಪಡಿಸದಿದ್ದಲ್ಲಿ ಅಶಾಂತ ವಾತಾವರಣ ಸೃಷ್ಟಿಯಾಗುವುದರಲ್ಲಿ ಸಂದೇಹವಿಲ್ಲ ಎಂದು ಡಾ. ಶ್ರೀ ಪ್ರಸನ್ನರೇಣುಕ ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ಎಚ್ಚರಿಸಿದರು.

ಉಪ ಚುನಾವಣೆ ಗೆಲುವಿಗಾಗಿ ಹರಕೆ ಕಟ್ಟಿಕೊಂಡ ಸಿ.ಪಿ.ಯೋಗೇಶ್ವರ್...!

Nov 05 2024, 12:42 AM IST
ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಹೊಳೇ ಆಂಜನೇಯಸ್ವಾಮಿ ದೇಗುಲಕ್ಕೆ ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಬೆಳಗ್ಗೆ 8 ಗಂಟೆ ಸುಮಾರಿಗೆ ಏಕಾಂಗಿಯಾಗಿ ಧಾವಿಸಿದ ಅಭ್ಯರ್ಥಿ ಯೋಗೇಶ್ವರ್ ತಮ್ಮ ಎರಡು ಹಸ್ತದಲ್ಲಿ ಒಂದೂಕಾಲು ರುಪಾಯಿ ನಾಣ್ಯ ಹಿಡಿದು ಮೂಲ ವಿಗ್ರಹದ ಗರ್ಭಗುಡಿ ಮುಂದೆ ಸುಮಾರು 20 ನಿಮಿಷಗಳ ಕಾಲ ಕುಳಿತು ಚುನಾವಣೆಯಲ್ಲಿ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಸಂಡೂರು ಉಪ ಚುನಾವಣೆ ಅಖಾಡ ಪ್ರಚಾರಕ್ಕೆ ರಾಜ್ಯ ನಾಯಕರ ದಂಡು; ರಾಜಕೀಯ ಕಳೆಕಟ್ಟಿದ ಗಣಿನಾಡು

Nov 05 2024, 12:38 AM IST
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಸಂಡೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved