ಅವಿಭಜಿತ ದ.ಕ. ಪರಿಷತ್ ಉಪ ಚುನಾವಣೆ: ಮತದಾನ ಅವಕಾಶ ವಂಚಿತ ಇಬ್ಬರು ಶಾಸಕರು!
Oct 20 2024, 01:45 AM ISTಅವಿಭಜಿತ ದ.ಕ. ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಪೈಕಿ ಮಂಗಳೂರು ಪಾಲಿಕೆಯಲ್ಲಿ ಗರಿಷ್ಠ ಮತದಾರರಿದ್ದಾರೆ. ಒಟ್ಟು 60 ಕಾರ್ಪೋರೇಟರ್‌ಗಳು, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರು ಸೇರಿ ಒಟ್ಟು 65 ಮಂದಿ ಇಲ್ಲಿ ಮತ ಚಲಾಯಿಸಲಿದ್ದಾರೆ.