• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪೇಂದ್ರ ದಂಪತಿಗೆ ಆನ್‌ಲೈನ್ ವಂಚನೆ : ಖದೀಮರ ಜಾಡು ಪತ್ತೆ

Sep 30 2025, 12:00 AM IST
ಇತ್ತೀಚೆಗೆ ನಟ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಹೆಸರಿನಲ್ಲಿ ಹಣ ವಸೂಲಿ ಪ್ರಕರಣದಲ್ಲಿ ಬಿಹಾರ ಮೂಲದ ಸೈಬರ್ ವಂಚಕರ ಪಾತ್ರ ಇರುವುದನ್ನು ಸದಾಶಿವನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಆಟೋ ಚಾಲಕ-ಮಾಲಕ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಉಪೇಂದ್ರ ಪೈ ನೇತೃತ್ವದಲ್ಲಿ ತಹಸೀಲ್ದಾರ್‌ಗೆ ಮನವಿ

Sep 21 2025, 02:02 AM IST
ಸರ್ಕಾರದ ವಿವಿಧ ಯೋಜನೆಗಳಿಂದ ಪ್ರಯಾಣಿಕರಿಲ್ಲದೇ ದಿನಕ್ಕೆ 4 ರಿಂದ 5 ಬಾಡಿಗೆ ಸಿಗುವುದರಿಂದ ಜೀವನದ ನಿರ್ವಹಣೆಗೆ ದಿನದಿಂದ ದಿನಕ್ಕೆ ಕುಂಠಿತವಾಗುತ್ತಿದೆ.

ಸಾಗರ ಜಿಲ್ಲೆಗೆ ಸಿದ್ದಾಪುರ ಸೇರ್ಪಡೆಗೆ ಅವಕಾಶ ನೀಡಲ್ಲ: ಉಪೇಂದ್ರ ಪೈ

Sep 16 2025, 12:03 AM IST
ಘಟ್ಟದ ಮೇಲಿನ ಕ್ಷೇತ್ರದ ಶಾಸಕರು ಸಿದ್ದಾಪುರದಲ್ಲಿ ಸಭೆ ಕರೆದು ಶಿರಸಿ ಜಿಲ್ಲೆಯನ್ನಾಗಿ ಮಾಡುತ್ತೇವೆ

ಉಪೇಂದ್ರ ಅವರಿಗೆ ಅಂಕಿತಾ ಅಮರ್‌ ನಾಯಕಿ

May 12 2025, 05:36 AM IST

ಉಪೇಂದ್ರ ಅವರ ನಟನೆಯ ‘ಭಾರ್ಗವ’ ಚಿತ್ರಕ್ಕೆ ನಾಯಕಿಯಾಗಿ ಅಂಕಿತಾ ಅಮರ್‌ ಆಯ್ಕೆ ಆಗಿದ್ದಾರೆ.

ಉಪೇಂದ್ರ ಆಸ್ಪತ್ರೆಗೆ ದಾಖಲು, ಚಿಕಿತ್ಸೆಯ ಬಳಿಕ ಡಿಸ್‌ಚಾರ್ಜ್‌

May 06 2025, 10:53 AM IST

ನಟ, ನಿರ್ದೇಶಕ ಉಪೇಂದ್ರ ಅವರು ಸೋಮವಾರ ಮಧ್ಯಾಹ್ನ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಆತಂಕ ಸೃಷ್ಟಿಯಾಗಿತ್ತು. ಸೂಕ್ತ ಚಿಕಿತ್ಸೆ ಪಡೆದ ಬಳಿಕ ಅವರು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಬಾಲಿವುಡ್‌ನತ್ತ ಪ್ರಿಯಾಂಕಾ ಉಪೇಂದ್ರ ಸೆಪ್ಟೆಂಬರ್‌ 21 ಸಿನಿಮಾಕ್ಕೆ ನಾಯಕಿ

May 05 2025, 12:04 PM IST

ನಟಿ ಪ್ರಿಯಾಂಕಾ ಉಪೇಂದ್ರ ‘ಸೆಪ್ಟೆಂಬರ್‌ 21’ ಸಿನಿಮಾ ಮೂಲಕ ಬಾಲಿವುಡ್‌ನತ್ತ ಪ್ರಯಾಣ ಬೆಳೆಸುತ್ತಿದ್ದಾರೆ.

ಕಾಶ್ಮೀರಕ್ಕೆ ಭೇಟಿ : ಭದ್ರತೆ ಪರಿಶೀಲಿಸಿದ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

Apr 25 2025, 11:49 PM IST
ಪಹಲ್ಗಾಂ ಭಯೋತ್ಪಾದಕ ದಾಳಿ ಬೆನ್ನಲ್ಲೇ, ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಅವರು ಶುಕ್ರವಾರ ಕಾಶ್ಮೀರಕ್ಕೆ ಭೇಟಿ ಭದ್ರತೆ ಪರಿಶೀಲನಾ ಸಭೆ ನಡೆಸಿದ್ದಾರೆ.

ಹಿರಿಯ ನಟ ಬ್ಯಾಂಕ್‌ ಜನಾರ್ದನ್‌ ಸಜ್ಜನಿಕೆಯ ಸರಳ ವ್ಯಕ್ತಿ, ಅಜಾತ ಶತ್ರು : ಉಪೇಂದ್ರ

Apr 15 2025, 12:52 AM IST
ಬ್ಯಾಂಕ್‌ ಜನಾರ್ದನ್‌ ಬಗ್ಗೆ ಉಪೇಂದ್ರ ಮಾತು

ಜ್ಞಾನ ಧಾರೆಯೆರೆದ ಶಿಕ್ಷಕರ ಸದಾಕಾಲ ಸ್ಮರಿಸಿ: ಉಪೇಂದ್ರ ಘೋರ್ಪಡೆ

Apr 12 2025, 12:48 AM IST
ಗಳಿಸಿದ ಆಸ್ತಿ- ಅಂತಸ್ತು ಯಾವುದೂ ಶಿಕ್ಷಣಕ್ಕೆ ಸಾಟಿಯಾಗುವುದಿಲ್ಲ. ಹೀಗಾಗಿ ಜ್ಞಾನವನ್ನು ಧಾರೆಯೆರೆದ ಶಿಕ್ಷಕರನ್ನು ಸದಾಕಾಲ ಸ್ಮರಿಸಿಕೊಳ್ಳಬೇಕು.

ಶಿಕ್ಷಣ ಇಲಾಖೆ ಮಕ್ಕಳಿಗೆ ಸಂಸ್ಕಾರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಿ: ಎಸ್. ಉಪೇಂದ್ರ

Feb 14 2025, 12:34 AM IST
ನರಸಿಂಹರಾಜಪುರ, ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ, ಕ್ರೀಡಾಕೂಟದ ಜೊತೆಗೆ ಹೊಸದಾಗಿ ಕಲಿಕಾ ಹಬ್ಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಜೊತೆಗೆ ಮಕ್ಕಳಿಗೆ ಸಂಸ್ಕಾರ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಎಸ್. ಉಪೇಂದ್ರ ಸಲಹೆ ನೀಡಿದರು.
  • < previous
  • 1
  • 2
  • 3
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved