ಪ್ರತಿ ಗ್ರಾಮದಲ್ಲೂ ಆರೋಗ್ಯ ಶಿಬಿರ ನಡೆಸಲು ಚಿಂತನೆ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
Jan 04 2025, 12:31 AM ISTತಾಲೂಕಿನ ಶಾಸಕ ಎಚ್.ಟಿ. ಮಂಜು ಇರಲಿ ಕಾಂಗ್ರೆಸ್ ಶಾಸಕರಿಗೇ ಅನುದಾನದ ಕೊರತೆ ಕಾಡುತ್ತಿದೆ. ಅನುದಾನ ನೀಡದೆ ಅಭಿವೃದ್ಧಿ ಕಾಣದಾಗಿದೆ.ನೀರು, ಹಾಲಿನ ದರ ಎಲ್ಲವನ್ನೂ ಹೆಚ್ಚಿಸಲಾಗುತ್ತಿದೆ. ಆದರೆ, ಈ ಹೆಚ್ಚುವರಿ ಹಾಲಿನ ದರ ರೈತರಿಗೆ ಸಿಗಲಾರದು. ರೈತರ ದಾಖಲೆಗಳನ್ನು ಸರಿಪಡಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ರೈತರು ಎಂತಹ ಸಂಕಷ್ಟ ಬಂದರೂ ದೃತಿಗೆಡಬಾರದು ಎಂದು ಆತ್ಮಸ್ಥೈರ್ಯ ನೀಡಿದರು.