ಮಂಡ್ಯದಲ್ಲಿ ದಾಂಧಲೆ: ಕಾಂಗ್ರೆಸ್ ಓಲೈಕೆ ರಾಜಕಾರಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ
Sep 13 2024, 01:33 AM ISTನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ದಾಂಧಲೆಯನ್ನು ಖಂಡಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಪೊಲೀಸರ ಮೇಲೆಯೂ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಕಿಡಿಕಾರಿದ್ದಾರೆ.