• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭದ್ರಾವತಿ ಕಾರ್ಖಾನೆ, ಎಚ್ ಎಂಟಿ ಕಾರ್ಖಾನೆ ಪುನಶ್ಚೇತನ ನನ್ನ ಗುರಿ: ಎಚ್.ಡಿ.ಕುಮಾರಸ್ವಾಮಿ

Jul 22 2024, 01:20 AM IST
ಸಚಿವನಾಗಿ ಒಂದೂವರೆ ತಿಂಗಳಾಗಿದೆ. ಅಷ್ಟರಲ್ಲಿಯೇ ಕುಮಾರಸ್ವಾಮಿ ಕರ್ನಾಟಕಕ್ಕೆ ಏಕೆ ಬರುತ್ತಾನೆ. ಮಂಡ್ಯ ಜಿಲ್ಲೆಗೆ ಏಕೆ ಹೋಗುತ್ತಾನೆ ಎಂದು ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ರಾಜ್ಯಕ್ಕೆ ಏಕೆ ಬಂದ ಎಂದು ಕೇಳುವವರಿಗೆ ನನ್ನ ಜನರ ಕಷ್ಟಸುಖ ಕೇಳುವುದು ಬೇಡವೇ.

ಜನರ ಸೇವೆಯೇ ನನ್ನ ಗುರಿ: ಎಚ್.ಡಿ.ಕುಮಾರಸ್ವಾಮಿ

Jul 22 2024, 01:16 AM IST
ಕಾವೇರಿಗಾಗಿ ಜಿಲ್ಲೆಯ ಜನ ರಕ್ತ ಹರಿಸಿದ್ದಾರೆ. ಅದರ ಅರಿವು ನನಗಿದೆ. ಒಕ್ಕೂಟ ಮತ್ತು ನ್ಯಾಯಾಧೀಕರಣ ವ್ಯವಸ್ಥೆಯಲ್ಲಿ ಕಾವೇರಿ ನೀರಿನ ವಿಷಯವಾಗಿ ಯಾವ ರೀತಿ ಜಿಲ್ಲೆಯ ರೈತರಿಗೆ ಅನುಕೂಲ ಮಾಡಬಹುದು ಎಂದು ಯೋಚಿಸುತ್ತಿದ್ದೇನೆ. ಜಿಲ್ಲೆಯ ಜನರ ಆಶೀರ್ವಾದ ಹಾಗೂ ದೇವೇಗೌಡರ ಮಾರ್ಗದರ್ಶನದಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ.

ಶಿರೂರಿನ ಪ್ರಕರಣದಲ್ಲಿ ರಾಜ್ಯ ಸರಕಾರ ವಿಫಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jul 21 2024, 01:27 AM IST
ಶಿರೂರಿನ ಬಳಿ ಗುಡ್ಡ ಕುಸಿದ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು

ಜುಲೈ 21 ರಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅಭಿನಂದನಾ ಸಮಾರಂಭ

Jul 20 2024, 12:49 AM IST
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಲೋಕಸಭೆ ಪ್ರವೇಶಿಸಿದ ನಂತರ ಇದೇ ಪ್ರಥಮ ಬಾರಿಗೆ ಪಟ್ಟಣಕ್ಕೆ ಆಗಮಿಸುತ್ತಿರುವ ಎಚ್ಡಿಕೆ ಅವರ ಸ್ವಾಗತಕ್ಕೆ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಕಲ ಸಿದ್ಧತೆ ನಡೆಸಿದ್ದಾರೆ.

ಪಾಂಡವಪುರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ

Jul 15 2024, 01:59 AM IST
ಪಾಂಡವಪುರ ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಬೃಹತ್ ಸೇಬಿನ ಹಾರಹಾಕಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು. ನಂತರ ತೆರದ ವಾಹನದಲ್ಲಿ ಮೆರವಣಿಗೆಯಲ್ಲಿ ಅವರನ್ನು ಜಾನಪದ ಕಲಾ ತಂಡಗಳು, ಪೂಜಾ ಕುಣಿತದೊಂದಿಗೆ ವೇದಿಕೆಗೆ ಕರೆತರಲಾಯಿತು. ಮೆರವಣಿಗೆಯ ದಾರಿಯುದ್ದಕ್ಕೂ ಅಭಿಮಾನಿಗಳು ಘೋಷಣೆ ಮೊಳಗಿಸಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅದ್ಧೂರಿ ಸ್ವಾಗತ

Jun 16 2024, 01:52 AM IST
ಬೆಂಗಳೂರು - ಮೈಸೂರು ಹೆದ್ದಾರಿಯ ರಸ್ತೆಗಳ ಇಕ್ಕೆಲಗಳಲ್ಲಿ ಸೇರಿದ್ದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ನಂತರ ಪ್ರವಾಸಿ ಮಂದಿರ ವೃತ್ತದಲ್ಲಿ ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದರು.

ನೂತನ ಸಂಸದ ಎಚ್.ಡಿ.ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ

Jun 07 2024, 12:30 AM IST
ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿ ಅಧಿಕಾರ ನಡೆಸಿದ್ದಾರೆ. ಅವರ ಆಡಳಿತ ಅವಧಿಯಲ್ಲಿ ರೈತ ಪರವಾದ ಯೋಜನೆ ಜಾರಿಗೆ ತಂದು ಆಡಳಿತ ನಡೆಸಿದ್ದಾರೆ. ಇದರ ಕೃತಜ್ಞತೆಗಾಗಿ ಲೋಕಸಭಾ ಚುನಾವಣೆಯಲ್ಲಿ ರೈತ ಸಮುದಾಯ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ ಕೈ ಹಿಡಿದಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಅಧಿಕ ಮತಗಳಿಂದ ಗೆಲುವು: ಪಟಾಕಿ ಸಿಡಿಸಿ ವಿಜಯೋತ್ಸವ

Jun 06 2024, 12:30 AM IST
ತೀವ್ರ ಕುತೂಹಲದೊಂದಿಗೆ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯದ ಆರಂಭದಿಂದಲೂ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಮುನ್ನಡೆ ಕಾಯ್ದುಕೊಂಡಿದ್ದ ಮಾಹಿತಿ ಸಿಗುತ್ತಿದ್ದಂತೆ ತಾಲೂಕಿನ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿತ್ತು.

ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆಲುವು: ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ

Jun 06 2024, 12:30 AM IST
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮಾಡಿಕೊಂಡ ತಪ್ಪಿನಿಂದ 46 ಸಾವಿರ ಅಂತರದಿಂದ ಗೆದ್ದಿದ್ದ ಶಾಸಕರಿಗೆ ನಾವು ಮೈತ್ರಿ ಅಭ್ಯರ್ಥಿಗೆ 10 ಸಾವಿರ ಲೀಡ್ ಕೊಡುವ ಮೂಲಕ ತಿರುಗೇಟು ನೀಡಿದ್ದೇವೆ. ಮಳವಳ್ಳಿ ಕ್ಷೇತ್ರದ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗೆ 50 ಸಾವಿರ ಮತ ಲೀಡ್ ಕೊಡುತ್ತೇವೆ ಎನ್ನುತ್ತಿದ್ದರು. ಅದನ್ನು ಸುಳ್ಳಾಗಿದೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗುವ ಅನಿವಾರ್ಯತೆ: ಎಚ್.ಡಿ.ಕುಮಾರಸ್ವಾಮಿ

Apr 30 2024, 02:07 AM IST
ಕೋಣಂದೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ಬಿ.ವೈ.ರಾಘವೇಂದ್ರ, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಇದ್ದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved