• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರದಿಂದ ಕಿರುಕುಳ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ

Oct 29 2024, 01:09 AM IST
ಮೈಸೂರು ರಾಜ ಮನೆತನದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ಸಾಧಿಸುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ನಾನೇನು ಸನ್ಯಾಸತ್ವ ಸ್ವೀಕರಿಸಿಲ್ಲ : ಡಿಸಿಎಂಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು

Oct 21 2024, 12:47 AM IST
ಸಿಎಂ ಸಿದ್ದರಾಮಯ್ಯ ನನಗೆ ಮಣ್ಣಿನ ಮೇಲೆ ಆಸೆಯೇ ಇಲ್ಲ ಎಂದು ಪದೇ ಪದೇ ಹೇಳುತ್ತಾರೆ. ಒಂದು ಕಡೆ ಅವರು ಹಾಗೆ ಹೇಳುತ್ತಿದ್ದರೆ ಇನ್ನೊಂದು ಕಡೆ ಒಂದೊಂದೇ ವಿಕೆಟ್ ಉದುರುತ್ತಿವೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಏನು ಬೇಕಾದರೂ ಆಗಬಹುದು ಎನ್ನುವಂತೆ ಇವೆ.

ನಾನು ಸಿಎಂ ಆದ್ರೆ ಒಂದು ಲಕ್ಷ ಉದ್ಯೋಗ ಸೃಷ್ಟಿ: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 20 2024, 02:04 AM IST

ನಾನು ಯಾರಿಗೂ ಠಕ್ಕರ್ ಕೊಡಲು ಇಲ್ಲಿಗೆ ಬಂದಿಲ್ಲ. ಇನ್ನೊಬ್ಬರನ್ನು ಮೆಚ್ಚಿಸುವುದಕ್ಕಾಗಿ ಉದ್ಯೋಗ ಮೇಳ ಮಾಡುತ್ತಿಲ್ಲ. ಜನರು ನನ್ನನ್ನು ನಂಬಿ ಮತ ಕೊಟ್ಟಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಇನ್ನೊಬ್ಬರು ಕೊಡುವ ಸರ್ಟಿಫಿಕೇಟ್‌ಗೆ ಕೆಲಸ ಮಾಡುವವನು ನಾನಲ್ಲ.  

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಪೌರ ಸನ್ಮಾನ

Oct 20 2024, 02:02 AM IST
ಚುನಾವಣೆಯಲ್ಲಿ ಮಾತ್ರ ರಾಜಕರಣ ಮಾಡಿ ನಗರದ ಅಭಿವೃದ್ಧಿಯಲ್ಲಿ ಎಲ್ಲರೂ ಒಗ್ಗಟಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸದಸ್ಯರ ಒಮ್ಮತದಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ, ಕೇಂದ್ರ ಸರ್ಕಾರದ ಯೋಜನೆಗಳನ್ನು ಸದಯಪಯೋಗಪಡಿಸಿಕೊಳ್ಳಬೇಕು.

ಎಚ್.ಡಿ.ಕುಮಾರಸ್ವಾಮಿ ಭಾವಚಿತ್ರವಿದ್ದ ಬ್ಯಾನರ್‌ಗೆ ಕೊಕ್!

Oct 16 2024, 12:32 AM IST
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಚಿಹ್ನೆಯ ಭಾವಚಿತ್ರವಿದ್ದ ಹಿಂದಿನ ಬ್ಯಾನರ್ ತೆಗೆಸಿ ಹೊಸ ಬ್ಯಾನರ್ ಅಳವಡಿಸಿದ್ದು, ಅದರಲ್ಲಿ ಕುಮಾರಸ್ವಾಮಿ ಭಾವಚಿತ್ರಕ್ಕೆ ಕೋಕ್ ನೀಡಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಅಧಿಕಾರಕ್ಕೆ ಸಮಸ್ಯೆಯಾದ್ರೆ ಸಿದ್ದರಾಮಯ್ಯ ಅಹಿಂದ ಜಪ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 14 2024, 01:28 AM IST
2ನೇ ದೊಡ್ಡ ಸಿಮ್ ಎಂದೇ ಹೆಸರಾಗಿದ್ದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಯತ್ನಿಸಿದರು.

ಚನ್ನಪಟ್ಟಣ ಬಿಜೆಪಿಗೆ ಬಿಡಲು ಒಪ್ಪಂದ ಆಗಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 11 2024, 05:12 AM IST

ಯೋಗೇಶ್ವರ್ ಯಾರ ಜತೆ ಈ ಮಾತನ್ನು ಹೇಳಿದ್ದಾರೋ ಗೊತ್ತಿಲ್ಲ. ಯೋಗೇಶ್ವ‌ರ್ ಒಮ್ಮೆ ನನ್ನನ್ನು ಭೇಟಿ ಮಾಡಿದ್ದರು. ನಾನು ಅವರಿಗೆ ಕ್ಷೇತ್ರಕ್ಕೆ ಹೋಗಿ ನಮ್ಮ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಅಂತ ಹೇಳಿದ್ದೆ :  ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

3 ತಿಂಗಳಲ್ಲಿ ಚನ್ನಪಟ್ಟಣಕ್ಕೆ ಡಿಕೆಶಿ ಕೊಡುಗೆ ಏನು ? ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 07 2024, 01:38 AM IST

 ಚನ್ನಪಟ್ಟಣದ ಐದು ಜಿಪಂ ವ್ಯಾಪ್ತಿಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಮಾಡುತ್ತಿದ್ದೇನೆ. ಅ.10ರಂದು ಮತ್ತೆ ಸಭೆ ನಡೆಸಲಿದೆ. ಜನಾಭಿಪ್ರಾಯ ಪಡೆಯಲು ಸಭೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ : ಶಾಸಕ ಜಿಟಿಡಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

Oct 04 2024, 07:38 AM IST

ಮುಡಾ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಗರಂ ಆಗಿರುವ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, 'ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಆಗಿದೆ' ಎಂದು ವ್ಯಂಗ್ಯವಾಡಿದ್ದಾರೆ.

ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Sep 25 2024, 12:52 AM IST
ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ. ಸಮಾಜದ ಆತ್ಮವಾಗಿರುವ ಈ ಸಂಸ್ಕೃತಿ ಕಲೆ ಜೀವಂತವಾಗಿ ಉಳಿಯಬೇಕು. ಶ್ರಮಿಕ ವರ್ಗದ ಜನರಿಂದ ಹುಟ್ಟಿಕೊಂಡಿರುವ ಇಂತಹ ಕಲೆಯನ್ನು ಕಳೆದ ನಾಲ್ಕು ದಶಕಗಳಿಂದ ಪೋಷಣೆ ಮಾಡುತ್ತಿರುವ ಶ್ರೀಮಠವು ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರನ್ನು ಕರೆಸಿ ಜನಪದ ಕಲೆಗಳ ಉಳಿವಿಗೆ ಶ್ರಮಿಸುತ್ತಿದೆ. ಇದಕ್ಕೆ ಭೈರವೈಕ್ಯಶ್ರೀಗಳ ಪರಿಶ್ರಮ ಅಪಾರ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved