ಎಚ್.ಡಿ.ಕುಮಾರಸ್ವಾಮಿ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ
Apr 19 2024, 01:01 AM ISTಮಹಿಳಾ ಬ್ಲಾಕ್ ಕಾಂಗ್ರೆಸ್‌ನಿಂದ, ರಾಜ್ಯ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ವಿವಾದಾಸ್ಪದ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ತರೀಕೆರೆ ತಹಶೀಲ್ದಾರ್ ರವರ ಮೂಲಕ ರಾಜ್ಯ ಮುಖ್ಯ ಚುನಾವಣಾ ಆಯುಕ್ತರು, ರಾಜ್ಯಪಾಲರನ್ನು ಒತ್ತಾಯಿಸಲಾಯಿತು.