ದೇಶದಲ್ಲಿ ಸತ್ಯ, ಧರ್ಮ ಉಳಿದಿಲ್ಲ: ಎಚ್.ಡಿ.ಕುಮಾರಸ್ವಾಮಿ
Mar 15 2024, 01:18 AM ISTವಿಶ್ವದಲ್ಲೇ ದೇಶ ಬಹಳ ಮುಂದುವರೆದಿದ್ದು ಅಭಿವೃದ್ಧಿ ಹೊಂದುತ್ತಿದೆ. ಆದರೆ ನ್ಯಾಯ, ನೀತಿ, ಸತ್ಯ, ಧರ್ಮ ಉಳಿದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.