ಲೋಕಸಭೆ ಚುನಾವಣೆಗೆ ಸ್ಪರ್ಧೆ ಇಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪಷ್ಟನೆ
Jan 20 2024, 02:00 AM ISTಒಳ ಮೀಸಲಾತಿ ವಿಚಾರವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದಾರೆ. ಇದನ್ನೇ ಮುಂದಿಟ್ಟು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೋರಾಟ ಮಾಡಲಾಗುವುದು. ನಾನು ಚುನಾವಣೆಗೆ ಸ್ಪರ್ಧೆ ಮಾಡುವ ಪ್ರಶ್ನೆ ಇಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.