• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಹಾಸ್‌ ಹತ್ಯೆ ತನಿಖೆ ಎನ್‌ಐಎ ವಹಿಸಲು ಬಿಜೆಪಿ, ಶಾಸಕರ ಆಗ್ರಹ

May 04 2025, 01:34 AM IST
ಹಿಂದು ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಘಟನೆಯ ಹಿಂದೆ ನಿಷೇಧಿತ ಪಿಎಫ್‌ಐ(ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ) ಸಂಘಟನೆಯ ಕೈವಾಡದ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಈ ಹತ್ಯೆ ಘಟನೆಯ ತನಿಖೆಯನ್ನು ಎನ್‌ಐಎ(ರಾಷ್ಟ್ರೀಯ ತನಿಖಾ ಏಜೆನ್ಸಿ) ವಹಿಸಬೇಕು ಎಂದು ದ.ಕ. ಜಿಲ್ಲಾ ಬಿಜೆಪಿ ಹಾಗೂ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪಹಲ್ಗಾಂ ದಾಳಿ ಹಿಂದೆ ಐಎಸ್‌ಐ,ಲಷ್ಕರ್‌, ಪಾಕ್‌ ಸೇನೆ : ಎನ್‌ಐಎ

May 03 2025, 12:20 AM IST

  ಪಹಲ್ಗಾಂ ದಾಳಿಯನ್ನು ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆ , ಐಎಸ್‌ಐ ಜೊತೆಗೂಡಿ ಯೋಜಿಸಿತ್ತು. ಇದಕ್ಕೆ ಪಾಕಿಸ್ತಾನದ ಸೇನೆ ನೆರವು ನೀಡಿತ್ತು.  

ಪಹಲ್ಗಾಂ ದಾಳಿ : ಭರತ್‌ ಪತ್ನಿ ವಿಚಾರಣೆ ನಡೆಸಿದ ಎನ್‌ಐಎ

Apr 29 2025, 11:52 AM IST

ಕೆಲ ದಿನಗಳ ಹಿಂದೆ ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ನಗರದ ಭರತ್‌ ಭೂಷಣ್‌ ಅವರ ನಿವಾಸಕ್ಕೆ ರಾಷ್ಟ್ರೀಯ ತನಿಖಾ ದಳದ(ಎನ್‌ಐಎ) ಅಧಿಕಾರಿಗಳು ಭೇಟಿ ನೀಡಿ ಮೃತನ ಪತ್ನಿ ಸುಜಾತಾ ಅವರಿಂದ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ದಾಖಲಿಸಿದ ಎನ್‌ಐಎ

Apr 17 2025, 12:05 AM IST
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಮಂದಿ ತಲೆಮರೆಸಿದ ಆರೋಪಿಗಳು ಸೇರಿದಂತೆ ನಾಲ್ಕು ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಹೆಚ್ಚುವರಿ ಆರೋಪ ಪಟ್ಟಿ ದಾಖಲಿಸಿದೆ. ನಾಲ್ವರ ವಿರುದ್ಧ ಆರೋಪ ಪಟ್ಟಿ ಎನ್‌ಐಎ ಆರೋಪ ಪಟ್ಟಿ ಸಲ್ಲಿಸಿದರೂ ಮೂವರು ಆರೋಪಿಗಳು ತಲೆ ಮರೆಸಿದ್ದಾರೆ.

14 ವರ್ಷಗಳ ಎನ್‌ಐಎ ಹೋರಾಟಕ್ಕೆ ಸಿಕ್ಕಿತು ಫಲ : ಗಡೀಪಾರು ತಪ್ಪಿಸಿಕೊಳ್ಳುವ ರಾಣಾನ ಎಲ್ಲಾ ಯತ್ನ ವಿಫಲ

Apr 11 2025, 12:33 AM IST
ತಹಾವುರ್‌ ರಾಣಾನ ಗಡೀಪಾರಿನೊಂದಿಗೆ ಈ ಬಗ್ಗೆ 14 ವರ್ಷಗಳಿಂದ ಸತತ ಕಾನೂನು ಹೋರಾಟ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಹೋರಾಟಕ್ಕೆ ಯಶಸ್ಸು ಸಿಕ್ಕಿದಂತಾಗಿದೆ.

ನಕ್ಸಲರ ವಿರುದ್ಧ ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ

Jan 10 2025, 12:46 AM IST
ಚಿಕ್ಕಮಗಳೂರು, ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಬಳಿ ಶರಣಾಗಿರುವ ನಕ್ಸಲರ ಹಿಂದಿನ ಅಪರಾಧಗಳ ಕುರಿತು ಎನ್ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮೂಲಕ ಕೇಂದ್ರದ ಗೃಹ ಸಚಿವರಿಗೆ ಗುರುವಾರ ಮನವಿ ಸಲ್ಲಿಸಿದರು.

ಮಂಗಳೂರಿಗೆ ಶೀಘ್ರ ಎನ್‌ಐಎ ಘಟಕ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭರವಸೆ

Jan 04 2025, 12:32 AM IST
ಮಂಗಳೂರು ಈಗಾಗಲೇ ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಯಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿರುವ ಸಹಕಾರ ಬ್ಯಾಂಕಿಂಗ್‌ ವಲಯದ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ಸಣ್ಣ ಉದ್ದಿಮೆದಾರರು ಹಾಗೂ ಕೃಷಿಕರಿಗೆ ಹೆಚ್ಚಿನ ಆರ್ಥಿಕ ನೆರವು ಪಡೆಯುವುದಕ್ಕೆ ಕೋ ಆಪರೇಟಿವ್‌ ಬ್ಯಾಂಕ್‌ಗಳ ಉತ್ತೇಜನ ಅನುಕೂಲ ಮಾಡಲಿದೆ ಎಂದು ಸಹಕಾರಿ ಸಚಿವರೂ ಆಗಿರುವ ಅಮಿತ್‌ ಶಾ ಅವರಲ್ಲಿ ಕ್ಯಾ. ಚೌಟ ಮನವಿ ಮಾಡಿದ್ದಾರೆ.

ಮಂಗಳೂರಿನಲ್ಲಿ ಎನ್‌ಐಎ ಘಟಕ ಸ್ಥಾಪನೆಗೆ ಶಕ್ತಿಮೀರಿ ಪ್ರಯತ್ನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Dec 23 2024, 01:02 AM IST
ಸ್ಲೀಪರ್‌ ಸೆಲ್‌ಗಳಿಗೆ ಕುಮ್ಮಕ್ಕು ಮತ್ತು ಉತ್ತೇಜನ ನೀಡುತ್ತಿರುವ ಡ್ರಗ್ಸ್‌ ಮಾಫಿಯಾವನ್ನೂ ಬೇರು ಸಮೇತ ಕಿತ್ತೆಸೆಯುವುದಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ ಸ್ಥಾಪನೆಯಾಗಬೇಕು. ಈ ಸಂಬಂಧ ಸಂಸದನಾಗಿ ನಾನು ಕೂಡ ಶಕ್ತಿಮೀರಿ ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಚೌಟ ತಿಳಿಸಿದ್ದಾರೆ.

ಸ್ಫೋಟಕ ಪೂರೈಕೆ: ಮೂವರು ಭಟ್ಕಳ ಉಗ್ರರು ದೋಷಿ - ಎನ್‌ಐಎ ವಿಶೇಷ ನ್ಯಾಯಾಲಯದಿಂದ ಮಹತ್ವದ ತೀರ್ಪು

Dec 17 2024, 11:49 AM IST

ದೇಶದಲ್ಲಿ ನಡೆದಿದ್ದ ವಿಧ್ವಂಸಕ ಕೃತ್ಯಗಳಿಗೆ ಸ್ಫೋಟಕ ವಸ್ತುಗಳನ್ನು ಪೂರೈಸಿದ ಪ್ರಕರಣ ಸಂಬಂಧ ಹೋಮಿಯೋಪತಿ ವೈದ್ಯ ಸೇರಿ ಇಂಡಿಯನ್‌ ಮುಜಾಹಿದೀನ್‌(ಐಎಂ) ಭಯೋತ್ಪಾದಕ ಸಂಘಟನೆಯ ಮೂವರು ಶಂಕಿತ ಉಗ್ರರನ್ನು ದೋಷಿಗಳೆಂದು ನಗರದ ಎನ್‌ಐಎ ವಿಶೇಷ ನ್ಯಾಯಾಲಯ ಸೋಮವಾರ ಮಹತ್ವದ ತೀರ್ಪು ನೀಡಿದೆ.

ಪ್ರವೀಣ್‌ ನೆಟ್ಟಾರು ಆರೋಪಿಗಳ ಶೋಧಕ್ಕಾಗಿ ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಎನ್‌ಐಎ ದಾಳಿ

Dec 06 2024, 09:00 AM IST
ಪ್ರವೀಣ್ ನೆಟ್ಟಾರ್ ಹತ್ಯೆ ಸಹಿತ ಗಂಭೀರ ಪ್ರಕರಣದಲ್ಲಿ ಭಾಗಿಗಳಾಗಿ ತಲೆಮರೆಸಿಕೊಂಡಿರುವ ೩೪ನೇ ನೆಕ್ಕಿಲಾಡಿ ನಿವಾಸಿ ಮಸೂದ್ ಅಗ್ನಾಡಿ ಹಾಗೂ ಉಪ್ಪಿನಂಗಡಿ ಗ್ರಾಮದ ಕೊಪ್ಪಳ ನಿವಾಸಿ ಅಬ್ದುಲ್ ಖಾದರ್ ಯಾನೆ ಮುಸ್ತಾಫ ಪತ್ತೆಗಾಗಿ ಎನ್‌ಐಎ ದಾಳಿ ನಡೆಸಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved