6 ರಾಜ್ಯಗಳಲ್ಲಿ ಪಿಎಫ್ಐ ಮೇಲೆ ಎನ್ಐಎ ದಾಳಿ
Oct 12 2023, 01:30 AM ISTನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ವಿರುದ್ಧ ತನ್ನ ದಾಳಿ ಮುಂದುವರೆಸಿರುವ ಎನ್ಐಎ, ಬುಧವಾರ 6 ರಾಜ್ಯಗಳ 20 ಸ್ಥಳಗಳ ಮೇಲೆ ದಾಳಿ ನಡೆಸಿದೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರ ಬಿಹಾರ ರ್ಯಾಲಿ ವೇಳೆ ದುಷ್ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣದಲ್ಲಿ ಈ ದಾಳಿ ನಡೆಸಲಾಗಿದೆ.