• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿನಲ್ಲಿ ಸ್ಪೋಟ: ಎನ್‌ಐಎ ತನಿಖೆಗೆ ರವಿ ಆಗ್ರಹ

Mar 03 2024, 01:31 AM IST
ಬೆಂಗಳೂರಿನಲ್ಲಿ ನಡೆದಿರುವ ಸ್ಪೋಟದ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ಮಾಜಿ ಸಚಿವ ಸಿ.ಟಿ. ರವಿ ಆಗ್ರಹಿಸಿದ್ದಾರೆ.

ಪಾಕ್‌ ಪರ ಘೋಷಣೆ ಎನ್‌ಐಎ ತನಿಖೆಗೆ ಸುನಿಲ್‌ಕುಮಾರ್‌ ಆಗ್ರಹ

Feb 29 2024, 02:01 AM IST
ರಾಜ್ಯಸಭೆ ಚುನಾವಣಾ ಫಲಿತಾಂಶದ ಬಳಿಕ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪದ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಬೇಕು ಎಂದು ಬಿಜೆಪಿ ಸದಸ್ಯ ವಿ.ಸುನಿಲ್‌ಕುಮಾರ್‌ ಆಗ್ರಹಿಸಿದ್ದಾರೆ.

ಚಾಂದ್ ಪಾಷಾ ವಿರುದ್ಧ ಎನ್‌ಐಎ ತನಿಖೆ ನಡೆಸಿ: ಶಾಸಕ ಚನ್ನಬಸಪ್ಪ

Feb 22 2024, 01:48 AM IST
ಜ್ಞಾನವ್ಯಾಪಿ ಮಸೀದಿ ವಿಷಯದಲ್ಲಿ ನ್ಯಾಯಾಲಯ ನೀಡಿದ ಆದೇಶವನ್ನು ನಿಂದನೆ ಮಾಡುವ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಚಾಂದ್ ಪಾಷಾ ಎಂಬಾತನನ್ನು ಬಂಧಿಸಿ, ಆತನ ವಿರುದ್ಧ ಎನ್‌ಐಎ ತನಿಖೆ ನಡೆಸಬೇಕು. ಸಂವಿಧಾನದಲ್ಲಿ ನಂಬಿಕೆ ಇಲ್ಲದವರು ಇಂತಹ ಕೃತ್ಯವನ್ನು ಎಸಗುತ್ತಾರೆ. ದೇಶವನ್ನು ಅಸ್ಥಿರಗೊಳಿಸುವ ಇಂತಹ ವ್ಯಕ್ತಿ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ವಿಶ್ವಾಸವಿಲ್ಲ. ಈ ಹಿನ್ನೆಲೆಯಲ್ಲಿ ಎನ್‌ಐಎ ತನಿಖೆಯೇ ಸೂಕ್ತ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿಕೆ ನೀಡಿದ್ದಾರೆ.

ಎನ್‌ಐಎ ದಾಳಿ: ಶಂಕಿತ 8 ಜನ ಉಗ್ರರ ಪೈಕಿ ನಾಲ್ವರು ಬಳ್ಳಾರಿಯವರು!

Dec 20 2023, 01:15 AM IST
ದೇಶದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ, ಒಟ್ಟು ಎಂಟು ಜನರನ್ನು ಬಂಧಿಸಿದ್ದಾರೆ. ಈ ಪೈಕಿ ಬಳ್ಳಾರಿಯಲ್ಲಿ ಇಬ್ಬರ ಬಂಧನವಾಗಿತ್ತು. ಬೆಂಗಳೂರು ಮತ್ತಿತರ ಕಡೆಗಳಲ್ಲಿ ಬಂಧನಕ್ಕೊಳಗಾದವರ ಪೈಕಿ ಇನ್ನಿಬ್ಬರು ಸಹ ಬಳ್ಳಾರಿ ನಿವಾಸಿಗಳು ಎಂಬುದು ಗೊತ್ತಾಗಿದೆ.

ಕರ್ನಾಟಕ ಸೇರಿ 4 ರಾಜ್ಯಗಳ 19 ಸ್ಥಳದಲ್ಲಿ ಎನ್‌ಐಎ ಬೇಟೆ ಬಾಂಬ್‌ ಸ್ಫೋಟಿಸಲು ಸಜ್ಜಾಗಿದ್ದ ಬಳ್ಳಾರಿ ಐಸಿಸ್‌ ಗ್ಯಾಂಗ್‌ ಬಲೆಗೆ!

Dec 19 2023, 01:45 AM IST
ದೇಶದಲ್ಲಿ ಭಯೋತ್ಪಾದನೆ ಹಾಗೂ ಸ್ಫೋಟಕ್ಕೆ ರಾಜ್ಯದ ಬಳ್ಳಾರಿಯಲ್ಲಿ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳವು ದಾಳಿ ನಡೆಸಿ ಬಳ್ಳಾರಿಯಲ್ಲಿ ಇಬ್ಬರು, ಬೆಂಗಳೂರಿನಲ್ಲಿ ಐವರನ್ನು ಬಂಧಿಸಿದೆ. ಬೃಹತ್‌ ಜಾಲವನ್ನು ಎನ್‌ಐಎ ಚೇಧಿಸಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ: ಐವರು ಆರೋಪಿಗಳ ಪತ್ತೆಗೆ ಎನ್‌ಐಎ ವಾಂಟೆಡ್‌ ನೋಟಿಸ್‌

Dec 17 2023, 01:45 AM IST
ದ.ಕ. ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೂ ಐವರು ಆರೋಪಿಗಳು ತಲೆಮರೆಸಿರುವ ಹಿನ್ನೆಲೆಯಲ್ಲಿ ಅವರ ಪತ್ತೆಗೆ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ) ವಾಂಟೆಡ್‌ ನೋಟಿಸ್‌ ಹೊರಡಿಸಿದೆ.

5 ಶಂಕಿತ ಉಗ್ರರ ಮನೆ ಮೇಲೆ ಎನ್‌ಐಎ ದಾಳಿ

Dec 14 2023, 02:00 AM IST
ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್‌-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಶಂಕಿತ ಐವರು ಉಗ್ರರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ

5 ಶಂಕಿತ ಉಗ್ರರ ಮನೆ ಮೇಲೆ ಎನ್‌ಐಎ ದಾಳಿ

Dec 14 2023, 02:00 AM IST
ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್‌-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಶಂಕಿತ ಐವರು ಉಗ್ರರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ

5 ಶಂಕಿತ ಉಗ್ರರ ಮನೆ ಮೇಲೆ ಎನ್‌ಐಎ ದಾಳಿ

Dec 14 2023, 02:00 AM IST
ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್‌-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಶಂಕಿತ ಐವರು ಉಗ್ರರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ವಿಶೇಷ ಕೋರ್ಟ್‌ಗೆ ಎನ್‌ಐಎ ಆರೋಪ ಪಟ್ಟಿ ಸಲ್ಲಿಕೆ

Nov 30 2023, 01:15 AM IST
ಒಂದು ವರ್ಷದ ಹಿಂದ ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದ್ದ ಕುಕ್ಕರ್ರ್‌ ಬಾಂಬ್ಬ್‌ ಬ್ಲಾಸ್ಟ್ಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ನ್‌ಐಎ ವಿಶೇಷ ಕೋರ್ಟ್ರ್ಟ್‌ಗೆ ಚಾರ್ಜ್ರ್ಜ್‌ ಶೀಟ್ಟ್‌ ಸಲ್ಲಿಸಿದೆ
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved